Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಾಲ್ಕಿ ಎಟಿಎಂ ಕಳವು ಪ್ರಕರಣ:...

Bidar | ಬಾಲ್ಕಿ ಎಟಿಎಂ ಕಳವು ಪ್ರಕರಣ: ನಾಲ್ವರ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

ವಾರ್ತಾಭಾರತಿವಾರ್ತಾಭಾರತಿ31 Oct 2026 3:22 PM IST
share
Bidar | ಬಾಲ್ಕಿ ಎಟಿಎಂ ಕಳವು ಪ್ರಕರಣ: ನಾಲ್ವರ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

ಬೀದರ್: ಭಾಲ್ಕಿಯ ಹಿರೇಮಠ್ ಸಂಸ್ಥಾನದ ಕಾಂಪ್ಲೆಕ್ಸ್ ನಲ್ಲಿರುವ ಎಟಿಎಂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, 12 ಲಕ್ಷ ರೂ. ನಗದು ಸೇರಿದಂತೆ ಒಟ್ಟು 32 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಹರ್ಯಾಣ ರಾಜ್ಯದವರಾದ ಆಸು (40), ಆಸಿಫ್ (25), ಅನೀಷ್ (47) ಹಾಗೂ ರಾಜಸ್ಥಾನ ರಾಜ್ಯದ ಭರತಪುರ್ ಜಿಲ್ಲೆಯ ರಾಹುಲ್ (23) ಬಂಧಿತ ಆರೋಪಿಗಳಾಗಿದ್ದಾರೆ.

ಅ.25ರಂದು ಮಧ್ಯರಾತ್ರಿ ಭಾಲ್ಕಿಯ ಹಿರೇಮಠ್ ಸಂಸ್ಥಾನ ಮಠದ ಕಾಂಪ್ಲೆಕ್ಸ್ ನಲ್ಲಿರುವ ಎಟಿಎಂ ಒಳಗಡೆ ಪ್ರವೇಶಿಸಿದ ಕಳ್ಳರು ಗ್ಯಾಸ್ ಕಟರ್ ಬಳಸಿ 23 ಲಕ್ಷ 86 ರೂ. ಇರುವ ಎಟಿಎಂ ಕ್ಯಾಷೆಟ್ ಬಾಕ್ಸ್ ಕಳವು ಮಾಡಿದ್ದರು. ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಆರೋಪಿಗಳನ್ನು ಪತ್ತೆಹಚ್ಚಲು ನಾಲ್ಕು ತಂಡಗಳು ರಚಿಸಲಾಗಿತ್ತು. ಹಾಗೆಯೇ ಎಐ ಕ್ಯಾಮೆರಾದಿಂದ ಪರಿಶೀಲಿಸಿದಾಗ ಆರೋಪಿಗಳು ತೆಲಂಗಾಣದ ಹೈದರಾಬಾದ್ ಗೆ ಹೋಗಿರುವ ಬಗ್ಗೆ ಖಚಿತಪಡಿಸಿಕೊಂಡು ಅ.30ರಂದು ಹೈದ್ರಾಬಾದ್ ನ ಶಾಹಿನ್ ನಗರದಲ್ಲಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 12 ಲಕ್ಷ ರೂ.ನಗದು, 20 ಲಕ್ಷ ರೂ. ಮೌಲ್ಯದ ಒಂದು ಕಾರು, ಸ್ಪ್ರೇ ಬಾಟಲ್, ಗ್ಯಾಸ್ ಕಟರ್ ಪೈಪ್, ಕಟಿಂಗ್ ಪ್ಲೇಯರ್, 2 ಮೊಬೈಲ್, 11 ವಿವಿಧ ರಾಜ್ಯಗಳ ನಂಬರ್ ಪ್ಲೇಟ್, ಗ್ಯಾಸ್ ಸಿಲಿಂಡರ್, ಆಕ್ಸಿಜನ್ ಸಿಲಿಂಡರ್ ಸೇರಿದಂತೆ ಹಲವು ವಸ್ತುಗಳು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Tags

Bhalki ATM Theft CaseBidarFour Arrested
share
ವಾರ್ತಾಭಾರತಿ
ವಾರ್ತಾಭಾರತಿ
Next Story
X