Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಸರ್ಕಾರಿ ಕಚೇರಿ,...

Bhalki | ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ14 Oct 2026 4:49 PM IST
share
Bhalki | ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಆಗ್ರಹ

ಭಾಲ್ಕಿ: ಅಕ್ಟೋಬರ್ 26ರಂದು ನಡೆಯಲಿರುವ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲ್ಲೂಕಿನ ಎಲ್ಲ ಸರ್ಕಾರಿ ಕಚೇರಿಗಳು, ಪೊಲೀಸ್ ಠಾಣೆಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ಗೌರವಯುತವಾಗಿ ಆಚರಿಸಬೇಕು ಎಂದು ಆಗ್ರಹಿಸಿ ಟೋಕರೆ ಕೋಳಿ ಸಮಾಜದ ಯುವ ಘಟಕದ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತು ಬುಧವಾರ ಸಲ್ಲಿಸಿದ ಮನವಿಯಲ್ಲಿ, ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಖುದ್ದಾಗಿ ಹಾಜರಿದ್ದು, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಗಿದೆ.

ನೀತಿ ಸಂಹಿತೆಯ ನಿಯಮಗಳನ್ನು ಪಾಲಿಸುವುದರೊಂದಿಗೆ ಸರಳವಾಗಿ ಜಯಂತಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಟೋಕರೆ ಕೋಳಿ ಸಮಾಜದ ಯುವ ಘಟಕದ ತಾಲೂಕಾಧ್ಯಕ್ಷ ಸಂತೋಷ್ ನಾಟೇಕರ್, ಪ್ರವೀಣ್ ಮೋರೆ, ತುಕಾರಾಂ ಕಾಸ್ಲೆ, ಅಶೋಕ್ ಅಂಬಿಗಾರ್ ಹಾಗೂ ಸಿದ್ದು ಜಾಮದಾರ್ ಉಪಸ್ಥಿತರಿದ್ದರು.

Tags

valmiki jayantiBhalki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X