Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಬಸವಣ್ಣನವರ ಕುರಿತು...

Bhalki | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ: ಬಸವಲಿಂಗ ಪಟ್ಟದೇವರು

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ19 Nov 2026 7:18 PM IST
share
Bhalki | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ: ಬಸವಲಿಂಗ ಪಟ್ಟದೇವರು

ಭಾಲ್ಕಿ: ಜಗತ್ತೇ ಬಸವಣ್ಣನವರ ತತ್ವಗಳನ್ನು ಒಪ್ಪಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ, ಅನಿವಾಸಿ ಭಾರತೀಯ ಎಂದು ಹೇಳಿಕೊಳ್ಳುವ ರವಿ ಹಂಜ್ ಅವರು ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಪ್ರಕಟಣೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ.

ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ರಾಜ್ಯ ಸರ್ಕಾರವೇ ಅಧಿಕೃತವಾಗಿ ಘೋಷಿಸಿದೆ. ಅಷ್ಟೇ ಅಲ್ಲದೆ, ಬಸವಣ್ಣನವರ ಚಿಂತನೆಗಳ ಕುರಿತು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮತ್ತು ಸಂಶೋಧನೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.

12ನೇ ಶತಮಾನದಿಂದ ಆಧುನಿಕ ಕಾಲದವರೆಗೆ ಸಂಶೋಧಕರು ಮತ್ತು ಚಿಂತಕರು ಬಸವಣ್ಣನವರ ಸಮಗ್ರ ವ್ಯಕ್ತಿತ್ವದ ಕುರಿತು ನಿರಂತರ ಅಧ್ಯಯನ ನಡೆಸಿದ್ದು, ಸಾವಿರಾರು ಸಂಶೋಧನಾತ್ಮಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಅಂತಹ ಕೃತಿಗಳನ್ನು ಅಧ್ಯಯನ ಮಾಡದೆ, ಕೆಲವು ಕಾಲ್ಪನಿಕ ಪುರಾಣ ಮತ್ತು ಕಾವ್ಯಗಳ ಸಂದರ್ಭಗಳನ್ನು ಆಧರಿಸಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನವನ್ನು ರವಿ ಹಂಜ್ ಮಾಡುತ್ತಿರುವುದು ಅತ್ಯಂತ ಖಂಡನೀಯ. ಇದು ಸಮಸ್ತ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿ ಹಂಜ್ ಅವರು ಕಳೆದ ಒಂದೆರಡು ವರ್ಷಗಳಿಂದ ಪತ್ರಿಕೆಯೊಂದರಲ್ಲಿ ಬಸವತತ್ವ, ಲಿಂಗಾಯತ ಧರ್ಮ, ಬಸವತತ್ವ ಪ್ರಸಾರ ಮಾಡುವ ಸಂಘಟಕರು ಹಾಗೂ ಮಠಾಧೀಶರ ವಿರುದ್ಧ ಲೇಖನಗಳನ್ನು ಪ್ರಕಟಿಸುವುದನ್ನೇ ತಮ್ಮ ಕೆಲಸ ಮಾಡಿಕೊಂಡಿದ್ದಾರೆ. ಈ ಲೇಖನಗಳನ್ನು ಒಳಗೊಂಡ ‘ಬಸವ ಮಂಟಪ’ ಕೃತಿಯನ್ನೂ ಪ್ರಕಟಿಸಿದ್ದಾರೆ. ಅವರ ಈ ನಡೆ ಸಂವಿಧಾನ ಮತ್ತು ಸರ್ಕಾರದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಆದ್ದರಿಂದ ರವಿ ಹಂಜ್ ಪ್ರಕಟಿಸಿರುವ ‘ಬಸವ ಮಂಟಪ’ ಕೃತಿಯನ್ನು ಕರ್ನಾಟಕ ಸರ್ಕಾರ ನಿಷೇಧಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಾಗಿ ಡಾ. ಬಸವಲಿಂಗ ಪಟ್ಟದೇವರು ತಿಳಿಸಿದ್ದಾರೆ.

Tags

BhalkiBasavannaBasavalinga Pattadevaru
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X