Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಶರಣ ಕಮ್ಮಟ, ಅನುಭವ ಮಂಟಪ...

Bhalki | ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಆಹ್ವಾನ

ನ.28, 29ರಂದು ಬಸವಕಲ್ಯಾಣದಲ್ಲಿ 47ನೇ ಶರಣ ಕಮ್ಮಟ

ವಾರ್ತಾಭಾರತಿವಾರ್ತಾಭಾರತಿ28 Oct 2026 7:07 PM IST
share
Bhalki | ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಆಹ್ವಾನ

ಭಾಲ್ಕಿ: ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನ.28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2026ಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಉತ್ಸವದಲ್ಲಿ ಭಾಗವಹಿಸಬೇಕು ಎಂದು ಪೂಜ್ಯ ಗುರುಬಸವ ಪಟ್ಟದೇವರು ಆಹ್ವಾನಿಸಿದರು.

ತಳವಾಡ ಗ್ರಾಮದ ನೂರಂದಪ್ಪ ಬಾಳೂರೆ ಹಾಗೂ ಹಣಮಂತರಾಯ್ ಬಾಳೂರೆ ಅವರ ತೋಟದಲ್ಲಿ ಬುಧವಾರ ಬಸವಭಕ್ತರನ್ನು ಉತ್ಸವಕ್ಕೆ ಆಹ್ವಾನಿಸಿ ಅವರು ಮಾತನಾಡಿದರು.

ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪವು ಜಾತಿ, ಧರ್ಮ, ಲಿಂಗ ಹಾಗೂ ವರ್ಗಭೇದವಿಲ್ಲದೆ ಸಮಾನತೆಯನ್ನು ಸಾರಿದ ಮಹತ್ವದ ವೇದಿಕೆಯಾಗಿದೆ. ಶರಣರ ವಚನಗಳು ಸತ್ಯ, ಕರುಣೆ ಮತ್ತು ಅಹಿಂಸೆಯ ತತ್ವಗಳನ್ನು ಸಾರುತ್ತವೆ. ಅನುಭವ ಮಂಟಪದ ವಿಚಾರಧಾರೆ ಇಂದಿಗೂ ಪ್ರಜಾಪ್ರಭುತ್ವ ಹಾಗೂ ಮಾನವ ಹಕ್ಕುಗಳಿಗೆ ಪ್ರೇರಣೆಯಾಗಿದೆ ಎಂದು ಅವರು ತಿಳಿಸಿದರು.

ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರ ಸಾನ್ನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಈ ಉತ್ಸವ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೂರಂದಪ್ಪ ಬಾಳೂರೆ, ಹಣಮಂತರಾಯ್ ಬಾಳೂರೆ, ಮಲ್ಲಿಕಾರ್ಜುನ್ ರಾಚಣ್ಣ, ಸುನೀತಾ ಬಾಳೂರೆ, ವಿಮಲಾಬಾಯಿ ಬಾಳೂರೆ, ಶಿವಕುಮಾರ್ ಕಮಠಾಣೆ, ಗಲಂಗಲೆಪ್ಪ ಬಾಳೂರೆ, ನಾಗಶೆಟ್ಟಿ ಪಾಟೀಲ್ ಹಾಗೂ ಶಿವಪ್ರಕಾಶ್ ಕುಂಬಾರ್ ಸೇರಿದಂತೆ ಬಾಳೂರೆ ಕುಟುಂಬದವರು ಮತ್ತು ತಳವಾಡ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

Bhalki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X