Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಗ್ರಾಮೀಣ ಮಕ್ಕಳ ಪ್ರತಿಭೆ...

Bhalki | ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಮಲ್ಲಿನಾಥ್ ಸಜ್ಜನ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ25 Nov 2026 6:22 PM IST
share
Bhalki | ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಮಲ್ಲಿನಾಥ್ ಸಜ್ಜನ

ಭಾಲ್ಕಿ: ಗ್ರಾಮೀಣ ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಅಪಾರ ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದೆ ಎಂದು ಮಲ್ಲಿನಾಥ್ ಸಜ್ಜನ ಹೇಳಿದರು.

ತಾಲ್ಲೂಕಿನ ಬಾಳೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರ ಬಾಳೂರ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಬಾಲ್ಯದಲ್ಲಿಯೇ ಗುರುತಿಸಿ, ಅವುಗಳಿಗೆ ಸೂಕ್ತ ಪ್ರೋತ್ಸಾಹ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಪ್ರತಿಭಾ ಕಾರಂಜಿಯು ಮಕ್ಕಳ ಕಲಾತ್ಮಕ ಕೌಶಲಗಳನ್ನು ಪ್ರದರ್ಶಿಸಲು ಹಾಗೂ ಆತ್ಮವಿಶ್ವಾಸ ಬೆಳೆಸಲು ಸಹಕಾರಿಯಾಗಿದೆ. ಮಕ್ಕಳ ಪ್ರತಿಭೆಯ ಬೆಳವಣಿಗೆಗೆ ಪಾಲಕರು ಶಾಲೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಮುಖ್ಯ ಶಿಕ್ಷಕ ಬಸವರಾಜ್ ದಾನಾ ಮಾತನಾಡಿ, ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಾಪುರಾವ್ ದೇಶಮುಖ ಅವರು ವೈಯಕ್ತಿಕವಾಗಿ ಉಚಿತ ಸಮವಸ್ತ್ರ ವಿತರಿಸುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಶಾಲೆಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕೊಳವೆಬಾವಿ ಕೊರೆಸಿಕೊಡುವುದಾಗಿ ಭರವಸೆ ನೀಡಿರುವುದು ಮಕ್ಕಳ ಕಲಿಕಾ ವಾತಾವರಣ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಮಕ್ಕಳ ಶಿಕ್ಷಣಕ್ಕೆ ಉದಾರವಾಗಿ ನೆರವು ನೀಡಿದ ದೇಶಮುಖ ಅವರಿಗೆ ಶಾಲೆಯ ವತಿಯಿಂದ ಕೃತಜ್ಞತೆ ಸಲ್ಲಿಸಿದರು.

ನಿರಂಜಪ್ಪ ಪಾತ್ರೆ ಮಾತನಾಡಿದರು. ಬಳಿಕ ಬಾಳೂರ ವಲಯ ಹಾಗೂ ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಡು, ನೃತ್ಯ ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ್ ಘಾಳೆ ವಹಿಸಿದ್ದರು. ಬಾಪುರಾವ್ ದೇಶಮುಖ, ನಾರಾಯಣರಾವ್ ಚಲವಾ, ಶಿಕ್ಷಣ ಸಂಯೋಜಕ ಮಿಲಿಂದಕುಮಾರ್, ಬಿಆರ್‌ಪಿ ಸುನೀತಾ ಬಿರಾದಾರ್, ದತ್ತಾತ್ರಿ ಬಿರಾದಾರ್, ಕೀರ್ತಿಲತಾ ಹೊಸಳ್ಳೆ, ರಾಮ್ ಬಾನಾ, ಬಾಳಪ್ಪ, ನಾಗನಾಥ್ ಘನ್ನಾಳೆ, ಮಾರುತಿ, ಬಸನಗೌಡ ಪಾಟೀಲ್, ಸಂದೀಪ್ ವಾಡೇಕರ್ ಹಾಗೂ ಸಿಆರ್‌ಪಿ ಚಂದ್ರಕಾಂತ್ ತಳವಾಡೆ ಸೇರಿದಂತೆ ಶಿಕ್ಷಕರು, ನಿರ್ಣಾಯಕರು, ಹಳೆಯ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.

ಸಿಆರ್‌ಪಿ ಸಂತೋಷ್ ಸ್ವಾಮಿ ಸ್ವಾಗತಿಸಿದರು. ರಾಜಕುಮಾರ್ ಘಂಟೆ ವಂದಿಸಿದರು. ಬಸವರಾಜ್ ದಾನಾ ನಿರೂಪಿಸಿದರು.

Tags

BhalkiPratibha Karnjichildren
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X