Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ‘ವಾಕ್ ಫಾರ್ ಹಾರ್ಟ್’...

Bhalki | ‘ವಾಕ್ ಫಾರ್ ಹಾರ್ಟ್’ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Sept 2026 6:24 PM IST
share
Bhalki | ‘ವಾಕ್ ಫಾರ್ ಹಾರ್ಟ್’ ಕಾರ್ಯಕ್ರಮಕ್ಕೆ ಚಾಲನೆ

ಭಾಲ್ಕಿ: ವಾಕಿಂಗ್ (ವಾಯುವಿಹಾರ) ಎಲ್ಲ ರೋಗಕ್ಕೂ ರಾಮಬಾಣವಾಗಿದೆ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದೇವರು ಅಭಿಪ್ರಾಯಪಟ್ಟರು.

ನಗರದ ಚನ್ನಬಸವಾಶ್ರಮದ ಆವರಣದಲ್ಲಿ ಮಂಗಳವಾರ ರೋಟರಿ ಕ್ಲಬ್ ಆಫ್ ಭಾಲ್ಕಿ ಫೋರ್ಟ್ ವತಿಯಿಂದ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ವಾಕ್ ಫಾರ್ ಹಾರ್ಟ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಹಾರ, ವಿಹಾರ ಹಾಗೂ ವಿಚಾರಗಳನ್ನು ನಿಯಮಿತವಾಗಿ ಅಳವಡಿಸಿಕೊಂಡಲ್ಲಿ ರೋಗಮುಕ್ತ ಜೀವನ ನಡೆಸಬಹುದು. ಪ್ರತಿನಿತ್ಯ ನಡಿಗೆ ಮಾಡುವುದರಿಂದ ಹೃದಯ ಕಾಯಿಲೆಗಳನ್ನು ತಡೆಗಟ್ಟಬಹುದು. ಮಾನಸಿಕ ಒತ್ತಡ, ಜಂಕ್‌ಫುಡ್ ಸೇವನೆ ಹಾಗೂ ನಿದ್ರೆಯ ಕೊರತೆಯಿಂದ ಹೃದಯಾಘಾತ ಸಂಭವಿಸುತ್ತಿವೆ. ಹೃದಯದ ರಕ್ಷಣೆ ಹಾಗೂ ಅದರ ಪ್ರಾಮುಖ್ಯತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಮಾತನಾಡಿ, ವಾಕಿಂಗ್ ಒಂದು ದಿನಕ್ಕೆ ಸೀಮಿತವಾಗಬಾರದು. ಇತ್ತೀಚೆಗೆ ಎಲ್ಲ ವಯೋಮಾನದ ಮಹಿಳೆಯರು ಹಾಗೂ ಪುರುಷರಲ್ಲಿ ಹೃದಯ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯ ಉತ್ತಮವಾಗಿದ್ದರೆ ಯಾರಿಗೂ ‘ಹರ್ಟ್’ ಆಗುವುದಿಲ್ಲ. ಮನೆಯೊಡತಿ ಹೃದಯವಂತರಾಗಿದ್ದಲ್ಲಿ ಹಾರ್ಟ್ ಅಟ್ಯಾಕ್ ಸಂಭವಿಸುವುದಿಲ್ಲ ಎಂದು ಹಾಸ್ಯಮಿಶ್ರಿತವಾಗಿ ಹೇಳಿದರು.

ಹೃದ್ರೋಗ ತಜ್ಞ ಡಾ. ವಿಲಾಸ್ ಕನಸೆ ಮಾತನಾಡಿ, ಕೆಲಸದ ಒತ್ತಡ, ಮಾನಸಿಕ ಒತ್ತಡ ಹಾಗೂ ಆ್ಯಸಿಡಿಟಿಯಿಂದ ಬಿಪಿ, ಶುಗರ್ ಮತ್ತು ಹೃದಯ ಕಾಯಿಲೆಗಳು ಉಂಟಾಗುತ್ತಿವೆ. ಹೃದಯ ಕಾಯಿಲೆಯ ಲಕ್ಷಣಗಳು ಕಂಡುಬಂದಾಗ ತಕ್ಷಣ ಪರಿಣಿತ ವೈದ್ಯರನ್ನು ಸಂಪರ್ಕಿಸಿ ಇಸಿಜಿ, ಎಕೋಕಾರ್ಡಿಯೋಗ್ರಾಮ್ ಹಾಗೂ ಅಗತ್ಯ ಸ್ಕ್ಯಾನಿಂಗ್ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಶೈಲಜಾ ತಳವಾಡೆ, ಡಾ.ಸಜ್ಜಲ್‌ ಬಳತೆ, ಸಿಎಂಒ ಡಾ. ಶಶಿಕಾಂತ್‌ ಭೂರೆ, ಡಾ.ಅಮೀತ್‌ ಅಷ್ಟೂರೆ, ಡಾ. ವಸಂತ್‌ ಪವಾರ್‌, ಜೈಕಿಶನ್‌ ಬಿಯಾಣಿ, ಡಾ. ನಿತೀನ್‌ ಪಾಟೀಲ್, ಡಾ.ಅನೀಲಕುಮಾರ್‌ ತಳವಾಡೆ, ಡಾ.ಗುಂಡೆರಾವ್‌ ಶೆಡೋಳೆ, ಡಾ.ವಿಜಯಕುಮಾರ್ ರಾಠೋಡ್‌, ಶಾಂತನು ಕುಲಕರ್ಣಿ, ಡಾ.ಪ್ರಭು ಕೋಟೆ, ಸಂಜಯಕುಮಾರ್‌ ಪಂಡರಗೆರೆ, ಡಾ.ಶರತ್‌ ತುಕದೆ, ಡಾ.ಮಹೇಶ್ ಭಾಲ್ಕೆ, ಡಾ.ತಾನಾಜಿ ಉಚ್ಚೆ ಹಾಗೂ ಡಾ. ನಾಗೇಶ್ ಟೋಪಾರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Bhalki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X