Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bhalki | ಯುವಜನರು ದುಶ್ಚಟಗಳಿಂದ...

Bhalki | ಯುವಜನರು ದುಶ್ಚಟಗಳಿಂದ ದೂರವಿದ್ದು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲಿ : ಈಶ್ವರ್ ರುಮ್ಮಾ

ನಿರ್ಮಲ ಪದವಿ ಮಹಾವಿದ್ಯಾಲಯದಲ್ಲಿ ಯುವ ಸಂಸತ್ತು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ17 Oct 2026 8:12 PM IST
share
Bhalki | ಯುವಜನರು ದುಶ್ಚಟಗಳಿಂದ ದೂರವಿದ್ದು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲಿ : ಈಶ್ವರ್ ರುಮ್ಮಾ

ಭಾಲ್ಕಿ: ಯುವಜನರು ದುಶ್ಚಟಗಳಿಂದ ದೂರವಿದ್ದು, ದೇಶದ ಅಭಿವೃದ್ಧಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ನಿರ್ಮಲ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಈಶ್ವರ್ ರುಮ್ಮಾ ಕರೆ ನೀಡಿದರು.

ನಗರದ ನಿರ್ಮಲ ಪದವಿ ಮಹಾವಿದ್ಯಾಲಯದಲ್ಲಿ ಯುವ ಭಾರತ ಹಾಗೂ ವಿವೇಕ ವಾಹಿನಿ ಶಿಕ್ಷಣ ಸಂಸ್ಥೆಯ ಜಂಟಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ನೈಬರ್ಹುಡ್ ಯೂತ್ ಪಾರ್ಲಿಮೆಂಟ್’ ಹಾಗೂ ‘ವ್ಯಸನಮುಕ್ತ ಭಾರತ’ ವಿಷಯಾಧಾರಿತ ಯುವ ಸಂಸತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಪ್ರತಿನಿಧಿಗಳಾಗಿ ಸಂಸತ್ತಿನ ಮಾದರಿಯಲ್ಲಿ ಚರ್ಚೆ ನಡೆಸಿದರು. ದೇಶದ ಪ್ರಚಲಿತ ವಿದ್ಯಮಾನಗಳು, ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಇಂದಿನ ಯುವಜನತೆಯ ಪಾತ್ರದ ಕುರಿತು ವಿಚಾರ ವಿನಿಮಯ ಮಾಡಿಕೊಂಡರು.

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವಲ್ಲಿ ಯುವ ಸಂಸತ್ತು ಕಾರ್ಯಕ್ರಮ ಸಹಕಾರಿಯಾಯಿತು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಸಂಸತ್ತಿನ ಕಾರ್ಯವೈಖರಿ ಕುರಿತು ಪ್ರಾಯೋಗಿಕ ಜ್ಞಾನ ಲಭಿಸಿತು ಎಂದು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸೋಮನಾಥ್, ಹೇಮಲತಾ, ಭಾಗ್ಯಶ್ರೀ, ಸಿದ್ದರಾಮ್ ಹಾಗೂ ಜಯಶಂಕರ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X