Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬಿಡದಿ ಟೌನ್‌ಶಿಪ್ ಹೋರಾಟ ರೈತರದ್ದಲ್ಲ,...

ಬಿಡದಿ ಟೌನ್‌ಶಿಪ್ ಹೋರಾಟ ರೈತರದ್ದಲ್ಲ, ಜೆಡಿಎಸ್‌ನ ಅಸ್ತಿತ್ವದ ಹೋರಾಟ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ10 Aug 2026 10:43 PM IST
share
ಬಿಡದಿ ಟೌನ್‌ಶಿಪ್ ಹೋರಾಟ ರೈತರದ್ದಲ್ಲ, ಜೆಡಿಎಸ್‌ನ ಅಸ್ತಿತ್ವದ ಹೋರಾಟ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಹುಮನಾಬಾದ್: ಬಿಡದಿ ಟೌನ್‌ಶಿಪ್‌ ಹೋರಾಟ ರೈತರ ಹೋರಾಟವಲ್ಲ, ಬದಲಾಗಿ ಜೆಡಿಎಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೇಳಿದರು.

ಪಟ್ಟಣದಲ್ಲಿ ಸೋಮವಾರ ದಿ.ಬಸವರಾಜ್ ಪಾಟೀಲ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಟ್ಟಣಕ್ಕೆ ಆಗಮಿಸಿದ್ದ ಅವರು, ಬಸವರಾಜ್‌ ಪಾಟೀಲ್‌ ಅವರ ಫೋಟೋಗೆ ಗೌರವ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಭೂಮಿ ಕಳೆದುಕೊಂಡ ರೈತರಿಗೆ ಈಗಾಗಲೇ ಸೂಕ್ತ ಪರಿಹಾರ (ಸಂಯೋಜನೆ ಹಣ) ನೀಡಲಾಗುತ್ತಿದೆ. ಬಿಡದಿಯದ್ದು ಸಮಸ್ಯೆಯೇ ಇಲ್ಲ ಎಂದು ಬಿಜೆಪಿಯವರೇ ಮಾತನಾಡುತ್ತಿದ್ದಾರೆ. ಒಂದು ವೇಳೆ ಈ ಹೋರಾಟ ನಿಜವಾಗಿಯೂ ರೈತರ ಪರವಾಗಿದ್ದರೆ, ಬಿಜೆಪಿ ನಾಯಕ ಬಿ.ವೈ ವಿಜಯೇಂದ್ರ ಅವರು ಏಕೆ ಅಲ್ಲಿಗೆ ಭೇಟಿ ನೀಡಲಿಲ್ಲ ಎಂದು ಅವರು ಪ್ರಶ್ನಿಸಿದರು.

ಸಚಿವ ಸಂಪುಟ ವಿಸ್ತರಣೆ ಮತ್ತು ಸ್ಥಾನ ಹಂಚಿಕೆ ಕುರಿತು ಮಾತನಾಡಿದ ಅವರು, ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ 135 ಶಾಸಕರು ಗೆದ್ದು ಬಂದಾಗ ಎಲ್ಲರಿಗೂ ಅವಕಾಶ ನೀಡುವುದು ಸ್ವಲ್ಪ ಕಷ್ಟದ ಕೆಲಸ. ಆದರೂ, ನಮ್ಮ ವರಿಷ್ಠರು ಎಲ್ಲವನ್ನು ಸರಿದೂಗಿಸುವ ಪ್ರಾಮಾಣಿಕ ಕೆಲಸ ಮಾಡಿದ್ದಾರೆ ಎಂದು ಹೈಕಮಾಂಡ್ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಸೇರಿದಂತೆ ನೂರಾರು ಸಂಖ್ಯೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




Tags

Bidadi ProjectJDSPriyank Khargefarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X