Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕಾರುಣ್ಯ ಪತ್ತಿನ ಸಹಕಾರಿ...

ಬೀದರ್ | ಕಾರುಣ್ಯ ಪತ್ತಿನ ಸಹಕಾರಿ ಸಂಘಕ್ಕೆ 13.10 ಲಕ್ಷ ನಿವ್ವಳ ಲಾಭ : ಮುಜ್ತಬಾ ಖಾನ್

ವಾರ್ತಾಭಾರತಿವಾರ್ತಾಭಾರತಿ22 Sept 2025 5:26 PM IST
share
ಬೀದರ್ | ಕಾರುಣ್ಯ ಪತ್ತಿನ ಸಹಕಾರಿ ಸಂಘಕ್ಕೆ 13.10 ಲಕ್ಷ ನಿವ್ವಳ ಲಾಭ : ಮುಜ್ತಬಾ ಖಾನ್

ಬೀದರ್: ಜಿಲ್ಲೆಯ ಕಾರುಣ್ಯ ಪತ್ತಿನ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ 13.10 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಬಿಎಂಸಿ ಅಧ್ಯಕ್ಷ ಮುಜ್ತಬಾ ಖಾನ್ ಹೇಳಿದರು.

ರವಿವಾರ ನಗರದ ಡಿಸೆಂಟ್ ಫಂಕ್ಷನ್ ಹಾಲ್‌ನಲ್ಲಿ ನಡೆದ ಸಂಘದ ಎಂಟನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿ, ಸಂಘವು ವರ್ಷದಿಂದ ವರ್ಷಕ್ಕೆ ಲಾಭದತ್ತ ಮುನ್ನಡೆಯುತ್ತಿದ್ದು, ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ರಫಿಕ್ ಅಹಮ್ಮದ್ ಗಾದಗಿ ಮಾತನಾಡಿ, ಸಂಘವು ವಾರ್ಷಿಕವಾಗಿ 89.15 ಕೋಟಿ ರೂ. ವಹಿವಾಟು ನಡೆಸುತ್ತಿದೆ. ಗ್ರಾಹಕರು ಒಟ್ಟು 37.03 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ 5,000 ಸದಸ್ಯರನ್ನು ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಂಘವು ಸಾಲದ ಮೇಲೆ ಬಡ್ಡಿ ವಿಧಿಸುವುದಿಲ್ಲ. ಬದಲಿಗೆ ವ್ಯಾಪಾರ ಸಾಲ ನೀಡಲಾಗುತ್ತಿದ್ದು, ಅದರ ಲಾಭದಲ್ಲಿ ಪಾಲು ಪಡೆಯಲಾಗುತ್ತದೆ. ವಿವಿಧ ವ್ಯಾಪಾರಗಳಿಗೆ ವಿಭಿನ್ನ ಪ್ರಮಾಣದ ಲಾಭ ನಿಗದಿಪಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು ಇಕ್ಬಾಲ್ ಮುಹಿಯೊದ್ದೀನ್, ಡಾ. ಅಬ್ದುಲ್ ಖದೀರ್, ಮಹಮ್ಮದ್ ಆಸಿಫುದ್ದೀನ್ ಸಂಘದ ಚಟುವಟಿಕೆಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು ಮುಹಮ್ಮದ್ ಜಾವೀದ್, ಮುಹಮ್ಮದ್ ನಿಝಾಮುದ್ದೀನ್, ಉಪಾಧ್ಯಕ್ಷ ಏಹತೆಷಾಮುಲ್ ಹಕ್, ಅಷ್ಫಾಕ್ ಅಹಮ್ಮದ್, ಶೇಖರ್ ಚೌವ್ಹಾಣ್, ಮುಬಾಶಿರ್ ಸಿಂಧೆ, ಸಿಇಒ ಮಸಿಹುದ್ದೀನ್, ಶೋಅಬ್‌ವುಲ್ಲಾ ಖಾನ್, ರಹಮತುಲ್ಲಾ ದೇವವಾಣಿ, ಅಕ್ರಮ್ ಅಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X