Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ದುಬಲಗುಂಡಿ ಗ್ರಾಮದಲ್ಲಿ...

Bidar | ದುಬಲಗುಂಡಿ ಗ್ರಾಮದಲ್ಲಿ ಸೌಹಾರ್ದ ಇಫ್ತಾರ್ ಕೂಟ, ಮಸೀದಿ ದರ್ಶನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 March 2026 3:56 PM IST
share
Bidar | ದುಬಲಗುಂಡಿ ಗ್ರಾಮದಲ್ಲಿ ಸೌಹಾರ್ದ ಇಫ್ತಾರ್ ಕೂಟ, ಮಸೀದಿ ದರ್ಶನ ಕಾರ್ಯಕ್ರಮ

ಹುಮನಾಬಾದ್: ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಶನಿವಾರ ಮಸೀದಿ ದರ್ಶನ ಹಾಗೂ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಸಮುದಾಯದ ಮುಖಂಡರು, ಸಾರ್ವಜನಿಕರು ಜಾತಿ, ಮತ, ಪಂಥ, ಪಕ್ಷ ಎಂಬ ಭೇದಭಾವ ಮರೆತು ಆಗಮಿಸಿದರು. ಎಲ್ಲರನ್ನೂ ಮುಸ್ಲಿಮರು ಹೂವುಗಳು ನೀಡಿ ಸ್ವಾಗತಿಸಿದರು. ಆಗಮಿಸಿದ ಎಲ್ಲರಿಗೂ ಮಸೀದಿ ದರ್ಶನ ಮಾಡಿಸಿ ನಮಾಝ್, ರಮಝಾನ್ ಉಪವಾಸದ ಹಾಗೂ ಪ್ರವಾದಿ ಮುಹಮ್ಮದ್ (ಸ.) ಪೈಗಂಬರ್ ಅವರ ಭೋದನೆ ಕುರಿತು ಸವಿಸ್ತಾರವಾಗಿ ತಿಳಿಸಿದರು.

ಶೇಖ್ ಝಾಕೀರ್ ಹುಸೈನ್, ಮುಹಮ್ಮದ್ ಇಫ್ತಿಕಾರ್ ಅಹ್ಮದ್, ಸೈಯದ್ ಹಾಫೇಝ್ ಕಲಿಮುಲ್ಲಾ, ಖಾಲಿದ್, ಮುಫ್ತಿ ತೌಸೀಫ್ ಖಾನ್, ರಫೀಕ್ ಖಾನ್, ಗೌಸ್ ಖಾನ್, ಮೊಹ್ಸಿನ್ ಸವಾರ್, ಅಕ್ಬರ್ ಮಾಸೂಲ್ದಾರ್, ಸೈಯದ್ ಮುಸ್ತಫ, ಅಕ್ರಮ್ ಸೌಧಗಾರ್, ಮುಸ್ತಾಕ್ ಬಾಗವಾನ್, ಸದ್ದಾಂ ಸೌಧಾಗರ್, ಸೈಯದ್ ಆಸಿಫ್, ಶೇಕ್ ಸುಹೈಲ್, ಶಿವರಾಜ್ ಗಂಗಾ ಶೆಟ್ಟಿ, ಶಂಕರ್ ಗಂಗಾ ಪಾಟೀಲ್, ಲೋಕೇಶ್ ಮುತ್ಯಾ, ಅಶೋಕ್ ಚಳಕಾಪುರೆ, ಡಾ.ಅನಿಲ್, ಸತೀಶ್ ರತ್ನಾಕರ್, ವೆಂಕಟ್ ಭೋಲಾ, ಭರತ್ ಭಾಗ್ಯಕರ್, ರಾಹುಲ್ ಉದ್ದಾ ಹಾಗೂ ರವಿಚಂದ್ರ ಭೋಲಾ ಸೇರಿದಂತೆ ಎಲ್ಲ ಜಾತಿ ಧರ್ಮದ ಮುಖಂಡರು, ಸಾರ್ವಜನಿಕ ಉಪಸ್ಥಿತರಿದ್ದರು.

ಈ ಕಾರ್ಯಕ್ರಮ ಅತ್ಯಂತ ಖುಷಿ ತಂದಿದೆ ಸಹೋದರತ್ವ ಮನೋಭಾವನೆ ಬೆಳೆಸುವ ಕಾರ್ಯಕ್ರಮ ಇದಾಗಿದೆ.

- ಅಶೋಕ್ ಚಳಕಾಪುರೆ

ಮಸೀದಿ ದೇವಾಲಯದಲ್ಲಿ ವ್ಯತ್ಯಾಸವಿಲ್ಲ ಎರೆಡು ಕಡೆ ಇರೋದು ಪರಮಾತ್ಮ.

- ಶಿವರಾಜ್ ಗಂಗಶೆಟ್ಟಿ

ನಮ್ಮ ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೊದಲು ನಾವು ಸಹೋದರತೆಯಿಂದ ಕೆಲ ಮುಖಂಡರು ಸೇರಿ ಇಫ್ತಾರ್ ಕೂಟ ಮಾಡಿದ್ದೇವೆ. ಆದರೆ ನಮ್ಮ ಸಮುದಾಯದ ಯುವಕರು ಗ್ರಾಮದಲ್ಲಿ ಭಾವೈಕ್ಯ ಬೆಳೆದು, ಸಹೋದರತೆಯ ಮನೋಭಾವನೆ ಹುಟ್ಟಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಮಾಡಿದ್ದಾರೆ. ಈ ಕಾರ್ಯಕ್ರಮ ಮನಸ್ಸುಗಳನ್ನ ಜೋಡಿಸುವ ಕಾರ್ಯಕ್ರಮ ವಾಗಿದೆ.

- ರಫೀಕ್ ಖಾನ್

Tags

BidarIftar party
share
ವಾರ್ತಾಭಾರತಿ
ವಾರ್ತಾಭಾರತಿ
Next Story
X