Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಿಸಿಎಂ ವಸತಿ ನಿಲಯದಲ್ಲಿ ಕಳಪೆ...

Bidar | ಬಿಸಿಎಂ ವಸತಿ ನಿಲಯದಲ್ಲಿ ಕಳಪೆ ಆಹಾರ, ಸ್ವಚ್ಛತೆ ಕೊರತೆ ಆರೋಪ : ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Aug 2026 6:55 PM IST
share
Bidar | ಬಿಸಿಎಂ ವಸತಿ ನಿಲಯದಲ್ಲಿ ಕಳಪೆ ಆಹಾರ, ಸ್ವಚ್ಛತೆ ಕೊರತೆ ಆರೋಪ : ಕ್ರಮಕ್ಕೆ ಆಗ್ರಹ

ಬೀದರ್: ಔರಾದ್‌ (ಬಿ) ತಾಲೂಕಿನ ಬಿಸಿಎಂ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ. ಆವರಣದಲ್ಲಿ ಅಗತ್ಯ ಸ್ವಚ್ಛತೆ ಕಾಪಾಡದಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸಬೇಕು. ವಸತಿ ನಿಲಯದ ನಿರ್ವಹಣೆಯನ್ನು ನಿಯಮಾನುಸಾರ ನಡೆಸುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆರೋಪಗಳು ಸತ್ಯವೆಂದು ಕಂಡುಬಂದರೆ ಸಂಬಂಧಪಟ್ಟ ತಾಲೂಕು ಅಧಿಕಾರಿ ಹಾಗೂ ನಿಲಯ ಪಾಲಕರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ದಾವಿದ್ ಎಕಲರಕರ್, ಕಮಲ್ ಹಾಸನ್ ಬಾವಿದೊಡ್ಡಿ, ವೆಂಕಟರಾವ್ ಪಾಟೀಲ್, ವಿಶಾಲ್ ಚೌಹಾಣ, ಸಚೀನ್ ಗೌಳಿ, ವಿಶಾಲ್ ಕಮಲನಗರ ಹಾಗೂ ಶಿವರಾಜ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X