Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಸಾಮಾಜಿಕ ನ್ಯಾಯಕ್ಕಾಗಿ...

Bidar | ಸಾಮಾಜಿಕ ನ್ಯಾಯಕ್ಕಾಗಿ ಅಣ್ಣಾಭಾವು ಸಾಠೆ ಸಾಹಿತ್ಯದ ಮೂಲಕ ಹೋರಾಡಿದರು: ದೇವಿದಾಸ್ ತುಮಕುಂಟೆ

ವಾರ್ತಾಭಾರತಿವಾರ್ತಾಭಾರತಿ11 Aug 2026 8:27 PM IST
share
Bidar | ಸಾಮಾಜಿಕ ನ್ಯಾಯಕ್ಕಾಗಿ ಅಣ್ಣಾಭಾವು ಸಾಠೆ ಸಾಹಿತ್ಯದ ಮೂಲಕ ಹೋರಾಡಿದರು: ದೇವಿದಾಸ್ ತುಮಕುಂಟೆ

ಬೀದರ್: ಸಾಹಿತ್ಯ ರತ್ನ, ಲೋಕಶಾಹೀರ್ ಅಣ್ಣಾಭಾವು ಸಾಠೆ ಅವರು ಬಡವರು ಹಾಗೂ ಧ್ವನಿಯಿಲ್ಲದವರ ಪರ ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಕಥೆ, ಕಾದಂಬರಿ ಹಾಗೂ ಸಾಹಿತ್ಯದ ಮೂಲಕ ನಿರಂತರವಾಗಿ ಹೋರಾಟ ನಡೆಸಿದ್ದರು ಎಂದು ಉಪನ್ಯಾಸಕ ದೇವಿದಾಸ್ ತುಮಕುಂಟೆ ಹೇಳಿದರು.

ಕರ್ನಾಟಕ ಮಾದಿಗ ವೇಲ್‌ಫೇರ್ ಅಸೋಸಿಯೇಷನ್ ಜಿಲ್ಲಾ ಘಟಕದ ವತಿಯಿಂದ ನೌಬಾದ್‌ನ ಡಾ. ಬಾಬು ಜಗಜೀವನರಾಂ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಣ್ಣಾಭಾವು ಸಾಠೆ ಅವರ 106ನೇ ಜಯಂತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಣ್ಣಾಭಾವು ಸಾಠೆ ಅವರು ಸಮಾಜದಲ್ಲಿನ ಶೋಷಿತರು, ಬಡವರು ಹಾಗೂ ಧ್ವನಿಯಿಲ್ಲದವರ ಸಮಸ್ಯೆಗಳನ್ನು ತಮ್ಮ ಸಾಹಿತ್ಯದ ಮೂಲಕ ಆಳುವ ಸರ್ಕಾರಗಳ ಗಮನಕ್ಕೆ ತಂದು, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ್ದರು. ಅವರ ಸಾಹಿತ್ಯವು ಶೋಷಿತ ಸಮುದಾಯಗಳ ಬದುಕು, ನೋವು ಹಾಗೂ ಹಕ್ಕುಗಳ ಪರವಾಗಿ ಧ್ವನಿ ಎತ್ತುವ ಮಾಧ್ಯಮವಾಗಿತ್ತು ಎಂದರು.

ಪ್ರಸ್ತುತ ಸಮಾಜದಲ್ಲಿಯೂ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತರ ಹಕ್ಕುಗಳ ಪರವಾಗಿ ಎಲ್ಲ ಹೋರಾಟಗಾರರು ಧ್ವನಿ ಎತ್ತುವುದು ಅತ್ಯಂತ ಅಗತ್ಯವಾಗಿದೆ ಎಂದು ದೇವಿದಾಸ್ ತುಮಕುಂಟೆ ಹೇಳಿದರು.

ಈ ಸಂದರ್ಭದಲ್ಲಿ ಮಾದಾರ ಚೆನ್ನಯ್ಯ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ರಮೇಶ್ ಕಟ್ಟಿತುಗಾಂವ್, ಸೂರ್ಯಕಾಂತ್, ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಸ್ವಾಮಿದಾಸ ಕೆಂಪೇನೋರ್, ಸಂಗಮೇಶ್ ಏಣಕೂರ್, ವೆಂಕಟರಾವ್ ಪಾಟೀಲ್, ಪುಟ್ಟರಾಜ್ ರೇಕುಳಗಿ, ಸುರೇಶ್ ಎನ್. ದೊಡ್ಡಿ, ಕಮಲಹಾಸನ ಭಾವಿದೊಡ್ಡಿ, ಯೇಶಪ್ಪ ಶೆಂಬೆಳ್ಳಿ, ದಾವೀದ್, ಸಂತೋಷ್, ಮೋಹನ್, ವಿಶಾಲ್ ಚವ್ಹಾಣ (ಕಮಲನಗರ), ಉಮೇಶ್ ಅಡ್ಡೆ ಹಾಗೂ ನಾಗಣ್ಣ ಡೋಣೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಘಾಳೆಪ್ಪಾ ನಿರೂಪಿಸಿ, ವಂದಿಸಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X