Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕಲ್ಯಾಣ ಕರ್ನಾಟಕದ ಎಲ್ಲಾ...

Bidar | ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹುತಾತ್ಮ ಸ್ಮಾರಕ ಭವನ ನಿರ್ಮಾಣಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ16 Sept 2026 6:32 PM IST
share
Bidar | ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹುತಾತ್ಮ ಸ್ಮಾರಕ ಭವನ ನಿರ್ಮಾಣಕ್ಕೆ ಮನವಿ

ಬೀದರ್ : ಕಲ್ಯಾಣ ಕರ್ನಾಟಕ ವಿಭಾಗದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹುತಾತ್ಮ ಸ್ಮಾರಕ ಭವನಗಳನ್ನು ನಿರ್ಮಿಸಬೇಕು ಎಂದು ಕಲ್ಯಾಣ ಕರ್ನಾಟಕ ಹುತಾತ್ಮ ಸ್ಮಾರಕ ನಿರ್ಮಾಣ ಹೋರಾಟ ಸಮಿತಿಯ ಅಧ್ಯಕ್ಷ ಡಾ. ರಾಜಶೇಖರ್ ಶಿವಾಚಾರ್ಯ ಸ್ವಾಮಿ ಅವರು ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಅವರು, 1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗವು ಹೈದರಾಬಾದ್ ನಿಜಾಂ ಸಂಸ್ಥಾನದ ಆಳ್ವಿಕೆಯಲ್ಲಿ ಮುಂದುವರಿದಿತ್ತು. ಸ್ವತಂತ್ರ ಭಾರತಕ್ಕೆ ಈ ಭಾಗ ವಿಲೀನಗೊಳ್ಳಲು 13 ತಿಂಗಳು 29 ದಿನಗಳ ಕಾಲ ಕಾಯಬೇಕಾಯಿತು ಎಂದು ಉಲ್ಲೇಖಿಸಿದ್ದಾರೆ.

ಈ ಭಾಗಕ್ಕೆ ಸ್ವಾತಂತ್ರ್ಯ ಸುಲಭವಾಗಿ ದೊರೆಯಲಿಲ್ಲ. ನಿಜಾಂ ಸಂಸ್ಥಾನದ ರಜಾಕಾರರ ವಿರುದ್ಧ ನಡೆದ ವಿಮೋಚನಾ ಹೋರಾಟದಲ್ಲಿ ಅನೇಕ ಹೋರಾಟಗಾರರು, ದೇಶಪ್ರೇಮಿಗಳು ಹಾಗೂ ಹಿರಿಯರು ಪ್ರಾಣಾರ್ಪಣೆ ಮಾಡಿದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಜವಾದ ಸ್ವಾತಂತ್ರ್ಯ ದೊರೆಯಿತು ಎಂದು ಅವರು ತಿಳಿಸಿದ್ದಾರೆ.

ವಿಮೋಚನಾ ಹೋರಾಟದಲ್ಲಿ ಭಾಗವಹಿಸಿದ ವೀರಯೋಧರು ಹಾಗೂ ಹುತಾತ್ಮರ ನೆನಪನ್ನು ಶಾಶ್ವತವಾಗಿ ಉಳಿಸುವುದು ಕಲ್ಯಾಣ ಕರ್ನಾಟಕದ ಜನರ ಬಹುದಿನಗಳ ಆಶಯವಾಗಿದೆ. ಆದ್ದರಿಂದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಕೇಂದ್ರಗಳಲ್ಲಿ ವಿಶಿಷ್ಟ ಮ್ಯೂಸಿಯಂ ಮಾದರಿಯಲ್ಲಿ ಹುತಾತ್ಮ ಸ್ಮಾರಕ ಮತ್ತು ಸ್ಮಾರಕ ಭವನಗಳನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದಲ್ಲದೆ, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟದ ಇತಿಹಾಸವನ್ನು ರಾಜ್ಯದ ಪಠ್ಯಪುಸ್ತಕಗಳಲ್ಲಿ ಸೇರಿಸಿ, ಹೋರಾಟಗಾರರು ಹಾಗೂ ಹುತಾತ್ಮರಿಗೆ ಶಾಶ್ವತ ಗೌರವ ಸಲ್ಲಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಡಾ. ರಾಜಶೇಖರ್ ಶಿವಾಚಾರ್ಯ ಸ್ವಾಮಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X