Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಸಮಾಜ ಕಲ್ಯಾಣ ಇಲಾಖೆಯ ಬಾಲಕ,...

ಬೀದರ್ | ಸಮಾಜ ಕಲ್ಯಾಣ ಇಲಾಖೆಯ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 May 2025 5:10 PM IST
share
ಬೀದರ್ | ಸಮಾಜ ಕಲ್ಯಾಣ ಇಲಾಖೆಯ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ್ : 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ, ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ HMIS ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ನಿಲಯಗಳ ವಿವರ : ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ವಸತಿ ನಿಲಯ ಜನವಾಡ ರಸ್ತೆ ಬೀದರ್, ಸಿದ್ಧಿತಾಲಿಮ್ ಬೀದರ್, ಪ್ರತಾಪನಗರ, ಜನವಾಡ, ಮನ್ನಳ್ಳಿ, ಮರಕುಂದಾ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಜನವಾಡ ರಸ್ತೆ ಬೀದರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಪ್ರತಾಪನಗರ, ಚಿಟ್ಟಾವಾಡಿ, ಹಳದಕೇರಿ, ವೃತ್ತಿಪರ ವಸತಿ ನಿಲಯ ನೌಬಾದ್, ಪ್ರಥಮ ದರ್ಜೆ ಕಾಲೇಜು ಹಾಸ್ಟೆಲ್, ನೌಬಾದ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಪ್ರತಾಪಗರ್, ಗುಂಪಾ ರಸ್ತೆಯಲ್ಲಿರುವ ವಸತಿ ನಿಲಯ (ಟೌನ್), ಜನವಾಡ ರಸ್ತೆಯಲ್ಲಿರುವ ವಸತಿ ನಿಲಯಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಆಧಾರ್ ಕಾರ್ಡ್, SATS ID, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ವಿದ್ಯಾರ್ಥಿಯ ಇತ್ತಿಚಿನ ಪಾಸ್ಪೋರ್ಟ್ ಸೈಝ್‌ ಫೋಟೋ ಮತ್ತು ಆಧಾರ ಜೋಡಣೆ ಇರುವ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಪೋಷಕರ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದ್ದು, ಈ ಎಲ್ಲಾ ದಾಖಲಾತಿಗಳನ್ನು ದೃಢೀಕರಣದೊಂದಿಗೆ HMIS ತಂತ್ರಾಂಶದ ವಿಳಾಸ https://swdhmis.karnataka.gov.in ಲಿಂಕ್ ಬಳಸಿ ಆ.31 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಸತಿ ನಿಲಯದ ವಾರ್ಡನ್ ಅವರಿಗೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 94808 43082 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X