Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಚಿತ್ರಕಲೆ, ಶಿಲ್ಪಕಲೆ,...

Bidar | ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ9 July 2026 6:00 PM IST
share
Bidar | ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೀದರ್‌ : ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶಾತಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಎಂವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿವಿಎ ಅಥವಾ ಸಮಾನಾಂತರ ಕೋರ್ಸ್‌ಗಳಲ್ಲಿ (ಯುಯುಸಿಎಂಎಸ್) ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ uucms.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಡೀನ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಎಂವಿಎ ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್‌ಗಳ ಸಿಬಿಸಿಎಸ್ ಪದ್ಧತಿಯ ಕೋರ್ಸ್ ಆಗಿದ್ದು, ಈ ಸ್ನಾತಕೋತ್ತರ ಪದವಿಯು ಚಿತ್ರಕಲೆ, ಶಿಲ್ಪಕಲೆ, ಮತ್ತು ಗ್ರಾಫಿಕ್ಸ್ (ಅಚ್ಚುಕಲೆ) ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ದಿನಾಂಕ ನಂತರ ತಿಳಿಸಲಾಗುವುದು.

ವೆಬ್‌ಸೈಟ್ UUCMS:Khttps://uucms.karnataka.gov.in ನಲ್ಲಿ 2026ರ ಜು.18ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ cavamysore.karnataka.gov.in ಅಥವಾ 0821-2438931ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X