Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಹೈಟೆಕ್ ಹಾರ್ವೆಸ್ಟರ್ ಹಬ್...

Bidar | ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ27 July 2026 4:45 PM IST
share
Bidar |  ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ಬೀದರ್: ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ್ ಜಿಲ್ಲೆಗೆ ಸಂಘ-ಸಂಸ್ಥೆಗಳ ಘಟಕದಡಿ ಒಂದು ಕಂಬೈನ್ಸ್ ಹಾರ್ವೆಸ್ಟರ್ ಹಬ್ ಹಾಗೂ ಸಾಮಾನ್ಯ ವರ್ಗದ (ವೈಯಕ್ತಿಕ) ಘಟಕದಡಿ ಎರಡು ಶುಗರ್‌ಕೇನ್ ಹಾರ್ವೆಸ್ಟರ್ ಹಬ್‌ಗಳಿಗೆ ಕ್ರಿಯಾ ಯೋಜನೆ ಅನುಮೋದನೆ ದೊರೆತಿದೆ. ಪ್ರತಿ ಶುಗರ್‌ಕೇನ್ ಹಾರ್ವೆಸ್ಟರ್ ಹಬ್‌ನಲ್ಲಿ ಶುಗರ್‌ಕೇನ್ ಹಾರ್ವೆಸ್ಟರ್ ಜೊತೆಗೆ ಅಂತರಸಾಲು ರೋಟವೇಟರ್ ಹಾಗೂ ಪ್ರತಿ ಕಂಬೈನ್ಸ್ ಹಾರ್ವೆಸ್ಟರ್ ಹಬ್‌ನಲ್ಲಿ ಕಂಬೈನ್ಸ್ ಹಾರ್ವೆಸ್ಟರ್ ಜೊತೆಗೆ ಬೇಲರ್ ಹೊಂದಿರುವುದು ಕಡ್ಡಾಯವಾಗಿದೆ.

ಯೋಜನೆಯಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಸಂಘ-ಸಂಸ್ಥೆಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವೈಯಕ್ತಿಕ ಫಲಾನುಭವಿಗಳಿಗೆ ಶೇ.50 ಸಹಾಯಧನ ನೀಡಲಾಗುತ್ತದೆ.

ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಗಸ್ಟ್ 10ರೊಳಗೆ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಪಹಣಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಎಫ್‌ಐಡಿ ಸಂಖ್ಯೆ, 100 ರೂ. ಮೌಲ್ಯದ ಛಾಪಾ ಕಾಗದದಲ್ಲಿ ನೋಟರಿ ದೃಢೀಕೃತ ಮುಚ್ಚಳಿಕೆ ಪತ್ರ, ಸಂಘ-ಸಂಸ್ಥೆಗಳಿದ್ದಲ್ಲಿ ಕಳೆದ ಎರಡು ವರ್ಷದ ಲೆಕ್ಕಪರಿಶೋಧನಾ ವರದಿ ಹಾಗೂ ಬ್ಯಾಂಕ್‌ನ ತಾತ್ವಿಕ ಸಾಲ ಮಂಜೂರಾತಿ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಶುಗರ್‌ಕೇನ್ ಹಾರ್ವೆಸ್ಟರ್ ಹಬ್‌ಗೆ ಅರ್ಜಿ ಸಲ್ಲಿಸುವವರು ಸಕ್ಕರೆ ಕಾರ್ಖಾನೆಗಳೊಂದಿಗೆ ಕಬ್ಬು ಕಟಾವು ಕುರಿತು ಮಾಡಿಕೊಂಡಿರುವ ಲಿಖಿತ ಒಪ್ಪಂದದ ಪ್ರಮಾಣಪತ್ರವನ್ನೂ ಲಗತ್ತಿಸಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Tags

high-tech harvester hubBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X