Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಅಲ್ಪಸಂಖ್ಯಾತ ಕಾನೂನು...

Bidar | ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ21 July 2026 5:22 PM IST
share
Bidar | ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಅರ್ಜಿ ಆಹ್ವಾನ

ಬೀದರ್: 2026-27ನೇ ಸಾಲಿಗೆ ಬೀದರ್ ಜಿಲ್ಲೆಯ ಕಾನೂನು ಪದವೀಧರ ಮತೀಯ ಅಲ್ಪಸಂಖ್ಯಾತರ 3 ಅಭ್ಯರ್ಥಿಗಳಿಗೆ ಸರ್ಕಾರಿ ವಕೀಲರು ಹಾಗೂ 20 ವರ್ಷಗಳಿಗಿಂತ ಹೆಚ್ಚು ಅನುಭವ ಹೊಂದಿರುವ ವಕೀಲರ ಮಾರ್ಗದರ್ಶನದಲ್ಲಿ ಕಾನೂನು ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 5,000 ರೂ. ತರಬೇತಿ ಭತ್ಯೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಕಾನೂನು ಪದವಿಯ ಎಲ್ಲಾ ವರ್ಷಗಳ ಅಂಕಪಟ್ಟಿಗಳು, ತಹಶೀಲ್ದಾರ್ ನೀಡಿದ ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಆಧಾರ್ ಕಾರ್ಡ್ ಹಾಗೂ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರುವ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅಪೂರ್ಣ ಹಾಗೂ ಅವಧಿ ಮೀರಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಅಥವಾ ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮೀರಿರಬಾರದು. ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸುವ ಅಂತಿಮ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು ಹಾಗೂ ಕಳೆದ ಎರಡು ವರ್ಷಗಳೊಳಗೆ ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಗುರುನಾನಕ್ ಝಿರಾದಿಂದ ಚಿಕ್ಕಪೇಟೆ ರಿಂಗ್ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ, ಗುರುನಾನಕ ಝಿರಾದಿಂದ ಚೆಕ್‌ಪೇಟರಿಂಗ್ ರಸ್ತೆ ಬೀದರ್-585403, ಇಮೇಲ್- domwdbidar1@gmail.com, ದೂರವಾಣಿ ಸಂಖ್ಯೆ- 08482 295210ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X