Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಚಿತ್ರಕಲೆ ವಿದ್ಯಾರ್ಥಿಗಳಲ್ಲಿ...

Bidar | ಚಿತ್ರಕಲೆ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಬೆಳೆಸುತ್ತದೆ: ಸುರೇಖಾ ಮರುರಕರ್

ವಾರ್ತಾಭಾರತಿವಾರ್ತಾಭಾರತಿ23 Aug 2026 5:41 PM IST
share
Bidar | ಚಿತ್ರಕಲೆ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ ಬೆಳೆಸುತ್ತದೆ: ಸುರೇಖಾ ಮರುರಕರ್
ಸರ್ದಾರ್‌ ವಲ್ಲಭಾಯಿ ಪಟೇಲ್‌ ಅವರ 150ನೇ ಜನ್ಮ ಶತಮಾನೋತ್ಸವ

ಬೀದರ್: ಚಿತ್ರಕಲೆ ವಿದ್ಯಾರ್ಥಿಗಳಲ್ಲಿ ಗಮನ, ತಾಳ್ಮೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಬ್ಬ ಕಲಾವಿದನಿದ್ದು, ಆ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಡಾ. ಎಸ್.ಎಂ. ಪಂಡಿತ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲೆ ಸುರೇಖಾ ಮರುರಕರ್ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ರಾಜಕುಮಾರ್ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಆಯೋಜಿಸಿದ್ದ ಸರ್ದಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮಶತಮಾನೋತ್ಸವ ಹಾಗೂ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರಕಲೆ ಭಾವನೆ, ಕಲ್ಪನೆ, ಆಲೋಚನೆ ಹಾಗೂ ಸೃಜನಶೀಲತೆಯನ್ನು ವ್ಯಕ್ತಪಡಿಸುವ ಸುಂದರ ಭಾಷೆಯಾಗಿದೆ ಎಂದರು.

ಮಾತಿನಲ್ಲಿ ಹೇಳಲಾಗದ ಹಲವು ಭಾವನೆಗಳನ್ನು ಚಿತ್ರಗಳ ಮೂಲಕ ಪರಿಣಾಮಕಾರಿಯಾಗಿ ವ್ಯಕ್ತಪಡಿಸಬಹುದು. ಪ್ರಕೃತಿ, ಸಂಸ್ಕೃತಿ, ಇತಿಹಾಸ ಹಾಗೂ ಸಾಮಾಜಿಕ ಬದುಕನ್ನು ಚಿತ್ರಕಲೆಯ ಮೂಲಕ ಪರಿಚಯಿಸಬಹುದು ಎಂದು ಹೇಳಿದರು.

ವಿದ್ಯಾರ್ಥಿಗಳಲ್ಲಿರುವ ಕಲಾ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಅವರ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಚಿತ್ರಕಲಾ ಸ್ಪರ್ಧೆಯಲ್ಲಿ ಶಂಕರ್ ಕಾಂಬ್ಳೆ, ಓಂಕಾರ್ ಮೇತ್ರೆ, ಸಂಜುಕುಮಾರ್ ಬಂಡೆ, ಶಿವಕುಮಾರ್ ಮೇತ್ರೆ, ಸಂತೋಷ್ ಸಂಗುಳಗಿ, ರಾಜಕುಮಾರ್ ಮೇತ್ರೆ, ಮಲ್ಲಿಕಾರ್ಜುನ್ ಮರಗುಂಡಾ, ಗುರುನಾಥ್, ವಿಜಯಶ್ರೀ ಕುದರೆ, ಪ್ರತೀಕ್ ಹುಬಾಳೆ, ಭಾರತ್ ಬಂಡೆ ಹಾಗೂ ಜಾಸುವ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಚಂದ್ರಕಾಂತ್ ದರ್ಗಾ, ಸಂಜುಕುಮಾರ್ ಬಂಡೆ, ರಾಜಕುಮಾರ್ ಹೆಬ್ಬಾಳ್ಕರ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X