Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಆ.8ರಂದು ಎಸ್ಐಆರ್ ನಮೂನೆ...

Bidar | ಆ.8ರಂದು ಎಸ್ಐಆರ್ ನಮೂನೆ ಸ್ವೀಕೃತಿಗೆ ಕೊನೆ ದಿನ : ಡಿಸಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ4 Aug 2026 7:57 PM IST
share
Bidar | ಆ.8ರಂದು ಎಸ್ಐಆರ್ ನಮೂನೆ ಸ್ವೀಕೃತಿಗೆ ಕೊನೆ ದಿನ : ಡಿಸಿ ಶಿಲ್ಪಾ ಶರ್ಮಾ

ಬೀದರ್, ಆ.5: ಜಿಲ್ಲೆಯಾದ್ಯಂತ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಅರ್ಹ ಮತದಾರರು ಎಣಿಕೆ ಪ್ರಕ್ರಿಯೆಯಿಂದ ಹೊರಗುಳಿಯದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಎಸ್‌ಐಆರ್ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಣಿಕೆ (ಎನುಮರೇಶನ್) ನಮೂನೆ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದ್ದು, ಅರ್ಹ ಮತದಾರರು ನಿಗದಿತ ಅವಧಿಯೊಳಗೆ ನಮೂನೆ ಸಲ್ಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈಗಾಗಲೇ 12,12,993 ಮತದಾರರ (ಶೇ.82.97) ಮಾಹಿತಿಯ ಡಿಜಿಟೈಜೇಶನ್ ಪೂರ್ಣಗೊಂಡಿದೆ. ಬಿಎಲ್‌ಒಗಳು ಹಾಗೂ ಎಸ್‌ಐಆರ್ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಹ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅರ್ಹ ಮತದಾರರು ತಪ್ಪಿ ಹೋಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ 1,200ಕ್ಕಿಂತ ಹೆಚ್ಚು ಮತದಾರರನ್ನು ಹೊಂದಿರುವ ಪ್ರದೇಶಗಳಲ್ಲಿ 30 ಹೊಸ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 31,780 ಮೃತರು, 22,556 ಗೈರಾದವರು, 1,63,235 ಶಾಶ್ವತವಾಗಿ ಸ್ಥಳಾಂತರಗೊಂಡವರು, 11,425 ಇತರೆ ಪ್ರಕರಣಗಳು ಹಾಗೂ 16,706 ನಕಲು ಮತದಾರರು ಸೇರಿದಂತೆ ಒಟ್ಟು 2,45,702 ಹೆಸರುಗಳು ಪಟ್ಟಿಯಿಂದ ಹೊರಗುಳಿದಿವೆ ಎಂದು ತಿಳಿಸಿದರು.

ಈ ಕುರಿತು ಎಲ್ಲಾ ವಿವರಗಳನ್ನು ಪ್ರತಿ ವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಗುತ್ತಿದ್ದು, ಅರ್ಹ ಮತದಾರರ ಹೆಸರು ಕೈಬಿಟ್ಟಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಸಂಬಂಧಿತ ಬಿಎಲ್‌ಒಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags

SIRBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X