Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಬಸವಣ್ಣನವರ ಜಯಂತಿಯನ್ನು...

ಬೀದರ್ | ಬಸವಣ್ಣನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ22 April 2025 6:59 PM IST
share
Photo of Metting

ಬೀದರ್ : ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಎ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎ.30 ರಂದು ಬೆಳಿಗ್ಗೆ 8:30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಬಸವೇಶ್ವರ್ ವೃತ್ತದಲ್ಲಿರುವ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ ಸಲ್ಲಿಸಲಾಗುವುದು. ನಂತರ ಮೆರವಣಿಗೆ ನಡೆಯಲಿದೆ. ಸಾಯಂಕಾಲ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಡಿಜೆ ಬಳಕೆಗೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಅಂದು ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕು. ಪೋಲಿಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು ಎಂದು ಹೇಳಿದರು.

ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾದ ಜೈರಾಜ್ ಖಂಡ್ರೆ ಅವರು ಮಾತನಾಡಿ, ನಾವು ಬಸವ ಜಯಂತಿಯನ್ನು ಎ.28, 29 ಮತ್ತು 30 ರವರೆಗೆ ಆಚರಿಸಲು ನಿರ್ಧಾರ ಕೈಗೊಂಡಿದ್ದೇವೆ. ಎ.28 ರಂದು ಬೆಳಿಗ್ಗೆ ಗುಂಪಾದಿಂದ ಪಾಪನಾಶವರೆಗೆ ಬೈಕ್ ರ‍್ಯಾಲಿ ನಡೆಯಲಿದೆ. ಸಂಜೆ 6 ಗಂಟೆಗೆ ಬಸವ ಜಯಂತಿ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಚಾಲನೆ ನೀಡಲಿದ್ದಾರೆ. ಎ.29ಕ್ಕೆ ರಂಗಮಂದಿರದಲ್ಲಿ ವಚನ ಸಂಗೀತ ಕಾರ್ಯಕ್ರಮ ಮತ್ತು ನಾಟಕ ಕಾರ್ಯಕ್ರಮಗಳು ನಡೆಯಲಿವೆ. ಎ.30 ರಂದು ಸಂಜೆ 6 ಗಂಟೆಗೆ ಬಸವೇಶ್ವರ್ ವೃತ್ತದಲ್ಲಿ ಜಿಲ್ಲಾಧಿಕಾರಿಗಳು ವಚನ ಬೋಧಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ ಮಾತನಾಡಿ, ಜಿಲ್ಲೆಗೆ ಬಾಗಲಕೋಟೆ ಜಿಲ್ಲೆಯಿಂದ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮದ ರಥಯಾತ್ರೆ ಎ.23 ರಂದು ಜಿಲ್ಲೆಗೆ ಬರಲಿದ್ದು, ಎ.24ರಂದು ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಥಯಾತ್ರೆಗೆ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್, ಮುಖಂಡರಾದ ಶಿವಶರಣಪ್ಪ ವಾಲಿ, ವೈಜಿನಾಥ್ ಕಮಠಾಣೆ, ಬಾಬು ವಾಲಿ, ಬಸವರಾಜ್, ರಾಜೇಂದ್ರ ಗಂದಗೆ, ಸುರೇಶ್ ಸ್ವಾಮಿ, ಸಂಜುಕುಮಾರ್ ಪಾಟೀಲ್, ವಿಜಯಕುಮಾರ್ ಪಾಟೀಲ್, ಸೋಮಶೇಖರ್ ಅಮಲಾಪೂರೆ, ಮಾರುತಿ ಬೌದ್ಧೆ ಹಾಗೂ ವಿಜಯಕುಮಾರ್ ಸೊನಾರೆ ಸೇರಿದಂತೆ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X