Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬೈಕ್‌- ಕಾರು ಢಿಕ್ಕಿ : ಮೂವರು...

Bidar | ಬೈಕ್‌- ಕಾರು ಢಿಕ್ಕಿ : ಮೂವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ24 Nov 2026 3:18 PM IST
share
Bidar | ಬೈಕ್‌- ಕಾರು ಢಿಕ್ಕಿ :  ಮೂವರು ಮೃತ್ಯು

ಹುಲಸೂರು : ಬೈಕ್‌ ಹಾಗೂ ಕಾರು ಢಿಕ್ಕಿಯಾಗಿ ಬಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮುಚಳಂಬ ಗ್ರಾಮದ ಸಮೀಪ ಸೋಮವಾರ ತಡರಾತ್ರಿ ನಡೆದಿದೆ.

ಬಸವಕಲ್ಯಾಣ ನಗರದ ಲಾಲ್ ತಲಾಬ್ ನಿವಾಸಿ ಬಾಬಾ (26), ಶಹಾಪುರ್ ಗಲ್ಲಿಯ ಸಮೀರ್ (22) ಹಾಗೂ ಶಾಹುಸೇನ್ ಗಲ್ಲಿಯ ರೆಹಾನ್ (12) ಮೃತಪಟ್ಟವರು.

ಮುಚಳಂಬ ಗ್ರಾಮದಲ್ಲಿ ನಡೆಯುತ್ತಿರುವ ಯಲ್ಲಾಲಿಂಗ ಮಠದ ಜಾತ್ರೆಯಲ್ಲಿ ತೊಟ್ಟಿಲು ಆಟ ಆಡಿಸಿ, ಒಂದೇ ಬೈಕ್‌ನಲ್ಲಿ ಮೂವರು ಬಸವಕಲ್ಯಾಣಕ್ಕೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಿಗ್ಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಪೂಜಾರಿ, ಡಿವೈಎಸ್ಪಿ ಮಾಡೋಳಪ್ಪ, ಸಿಪಿಐ ಅಮೋಲ್ ಕಾಳೆ ಹಾಗೂ ಪಿಎಸ್ಐ ಅಂಬರೀಶ್ ವಾಗ್ಮೋಡೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ತಿಳಿದು ಬಂದಿದೆ.

ಘಟನೆಯು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X