Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಚೆಕ್ ಡ್ಯಾಂ ಯೋಜನೆಯಲ್ಲಿ...

ಬೀದರ್ | ಚೆಕ್ ಡ್ಯಾಂ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ : ಕೃಷಿ ಅಧಿಕಾರಿಗಳ ಅಮಾನತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Dec 2025 7:16 PM IST
share
ಬೀದರ್ | ಚೆಕ್ ಡ್ಯಾಂ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ : ಕೃಷಿ ಅಧಿಕಾರಿಗಳ ಅಮಾನತಿಗೆ ಆಗ್ರಹ

ಬೀದರ್ : ಭಾಲ್ಕಿ ತಾಲೂಕಿನ ಕೃಷಿ ಇಲಾಖೆ ವ್ಯಾಪ್ತಿಯ ಮೇಹಕರ್ ಗ್ರಾಮದಲ್ಲಿ ಜಲಾಶಯ (ಚೆಕ್ ಡ್ಯಾಂ) ಯೋಜನೆಯಡಿ ಭಾರೀ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಮೇತ್ರೆ ಮತ್ತು ಕೃಷಿ ಅಧಿಕಾರಿ ರಾಜೇಂದ್ರ ಯಾಕತಪೂರೆ ವಿರುದ್ಧ ತನಿಖೆ ನಡೆಸಿ ಅವರನ್ನು ತಕ್ಷಣವೇ ಅಮಾನತು ಮಾಡುವಂತೆ ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಸಂಘಟನೆಯಿಂದ ಆಗ್ರಹಿಸಲಾಗಿದೆ.

ಸೋಮವಾರ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಚೆಕ್ ಡ್ಯಾಂ ಕಾಮಗಾರಿಗೆ ಸೂಕ್ತ ಸ್ಥಳ ಆಯ್ಕೆ ಮಾಡದೇ, ಸಿಮೆಂಟ್ ಕಡಿಮೆ ಬಳಸಿ ಸರ್ಕಾರದ ಅನುದಾನ ದುರುಪಯೋಗ ಮಾಡಲಾಗಿದೆ. ಸುಮಾರು 2 ಕೋಟಿ ರೂ. ಅನುದಾನವನ್ನು ಉದ್ದೇಶಪೂರ್ವಕವಾಗಿ ಡ್ರಾ ಮಾಡಿ ತ್ವರಿತವಾಗಿ ಕಾಮಗಾರಿ ಮುಗಿಸಿರುವ ಆರೋಪವೂ ಕೇಳಿ ಬಂದಿದೆ. ಗುತ್ತಿಗೆದಾರರಿಂದ ಲಂಚ ಪಡೆಯದೇ ಕಾಮಗಾರಿ ನೀಡುವುದಿಲ್ಲ ಎನ್ನುವ ನೇರ ಬೇಡಿಕೆಯೂ ಇದ್ದು, ಪ್ರತಿ ಚೆಕ್ ಡ್ಯಾಂ ಕೆಲಸಕ್ಕೆ ಲಕ್ಷಾಂತರ ರೂ. ಅಕ್ರಮ ಹಣ ವಸೂಲಿ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಔರಾದ್ ತಾಲೂಕಿನಲ್ಲಿಯೂ ಇದೇ ರೀತಿಯ ಭ್ರಷ್ಟಾಚಾರ ನಡೆದಿತ್ತು ಎಂಬ ಆರೋಪವಿದ್ದು, ಪ್ರಸ್ತುತ ನಡೆಯುತ್ತಿರುವ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ ಮೂರನೇ ಪಕ್ಷದ ಮೂಲಕ ಗುಣಮಟ್ಟ ಪರಿಶೀಲನೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಲೋಕಾಯುಕ್ತರಿಗೆ ದೂರು ಸಲ್ಲಿಸುವುದರ ಜೊತೆಗೆ, ಸಂಬಂಧಿತ ಸಂಘಟನೆಗಳ ವತಿಯಿಂದ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಸಂಘಟನೆಯ ರಾಜ್ಯ ಸಂಸ್ಥಾಪಕ ರಾಜ್ಯಾಧ್ಯಕ್ಷ ದೀಲಿಪಕುಮಾರ್ ವರ್ಮಾ, ರಾಜ್ಯ ಉಪಾಧ್ಯಕ್ಷ ಅಶೋಕ್ ಭಾವಿದೊಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಾವಿದೊಡ್ಡಿ, ಅನೀಲಕುಮಾರ್ ಬಾಜಿ, ಭೀಮರಾವ್ ಖಂದಾರೆ, ಜಗನ್ನಾಥ್ ಹೊನ್ನಾ, ಭಗತ್ ಎಸ್.ಶಿಂಧೆ ಹಾಗೂ ಸಚೀನ್ ಶಿಂಧೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X