Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಬಸವಕಲ್ಯಾಣದಲ್ಲಿ ಆರೆಸ್ಸೆಸ್‌...

ಬೀದರ್ | ಬಸವಕಲ್ಯಾಣದಲ್ಲಿ ಆರೆಸ್ಸೆಸ್‌ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Nov 2025 7:01 PM IST
share
ಬೀದರ್ | ಬಸವಕಲ್ಯಾಣದಲ್ಲಿ ಆರೆಸ್ಸೆಸ್‌ ವಿರುದ್ಧ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಬೀದರ್ : ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿ ಆರೆಸ್ಸೆಸ್‌ ವಿರುದ್ಧ ಬಸವಕಲ್ಯಾಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಬಳಿಕ ಬಸವಕಲ್ಯಾಣ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ, ಡಾ. ಅಂಬೇಡ್ಕರ್‌ ಅವರು ಯಾವುದೇ ಕಾರಣಕ್ಕೂ ಆ‌ರ್ ಎಸ್ ಎಸ್ ಹಾಗೂ ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ರಾಜಕೀಯ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಣಾಳಿಕೆಯಲ್ಲಿ ಎಚ್ಚರಿಕೆ ನೀಡಿದ್ದರು ಎಂದು ಉಲ್ಲೇಖಿಸಲಾಗಿದೆ.

ಮನುವಾದಿಗಳು ಮನಸ್ಕೃತಿಯನ್ನು ಪೂಜಿಸಿ ಭಾರತದ ಸಂವಿಧಾನವನ್ನು ಅಂದಿನಿಂದಲು ತಿರಸ್ಕಾರದ ಮನೋಭಾವದಿಂದಲೇ ನೋಡುತ್ತಾ ಬಂದಿದ್ದಾರೆ. ಹಿಂದೂ ಮಹಿಳೆಯರಿಗೆ ಪುರುಷರಷ್ಟೆ ಸಮಾನ ಹಕ್ಕು ನೀಡಲು ಬಯಸಿ ಹಿಂದೂ ಕೋಡ್ ಬಿಲ್ ಜಾರಿಗೆ ಅಂಬೇಡ್ಕರ್‌ ಹೋರಾಡುತ್ತಿದ್ದರೆ ಅದರ ಪ್ರತಿಯನ್ನು ಸುಟ್ಟು ಹಾಕಿ ಆರ್‌ಎಸ್‌ಎಸ್ ವಿಕೃತಿ ಮೆರೆದಿತ್ತು. ಇತ್ತಿಚಿಗೆ ಭಾರತದ ಮುಖ್ಯ ನ್ಯಾಯಾಧೀಶ ಗವಾಯಿ ಅವರ ಮೇಲೆ ಶೂ ಎಸೆಯಲಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಅಶ್ಲೀಲ ಪದ ಬಳಸಿ ಜೀವ ಬೆದರಿಕೆ ಹಾಕಿದವರನ್ನು ಶಿಕ್ಷೆಗೆ ಗುರಿ ಪಡೆಸಬೇಕು. ಆರೆಸ್ಸೆಸ್‌ ಸರಕಾರದ ನಿಯಮ ಮೀರಿ ಕಾರ್ಯಕ್ರಮ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಧೀಶ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನನ್ನು ಬಂಧಿಸಿ ಅವರ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಹೆಸರು ಇಡಬೇಕೆಂದು ಸುಮಾರು 35 ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ಹೋರಾಟ ಮಾಡುತ್ತಾ ಬಂದಿದೆ. ಇತ್ತೀಚೆಗೆ ಸರಕಾರ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಮಹಾನ್ ನಾಯಕರ ಹೆಸರು ಇಡಲು ನಿರ್ಧರಿಸಿದ್ದು ಇದು ಸ್ವಾಗತಾರ್ಹವಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರು ಇಡಬೇಕು ಎಂದು ಒತ್ತಾಯಿಸಲಾಗಿದೆ.

ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಮಹಾದೇವ್ ಎಂ. ಗಾಯಕವಾಡ್, ಮನೋಹರ್ ಮೈಸೆ, ಶೋಭಾ ಸೂರ್ಯವಂಶಿ, ಸಚಿನ್ ಬಸನಾಳೆ ಹಾಗೂ ಇಂದುಮತಿ ಬಸನಾಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X