Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್‌ಐಆರ್ ವಿರೋಧಿಸಿ ಜು.15ರಂದು...

Bidar | ಎಸ್‌ಐಆರ್ ವಿರೋಧಿಸಿ ಜು.15ರಂದು ಚಿಂತನಾ ಸಭೆ: ಓಂಪ್ರಕಾಶ್ ರೊಟ್ಟೆ

ವಾರ್ತಾಭಾರತಿವಾರ್ತಾಭಾರತಿ14 July 2026 7:18 PM IST
share
Bidar | ಎಸ್‌ಐಆರ್ ವಿರೋಧಿಸಿ ಜು.15ರಂದು ಚಿಂತನಾ ಸಭೆ: ಓಂಪ್ರಕಾಶ್ ರೊಟ್ಟೆ

ಬೀದರ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಅಸಂವಿಧಾನಿಕವಾಗಿದ್ದು, ಬಡವರು, ಅಲೆಮಾರಿ ಸಮುದಾಯ, ರೈತರು, ಕೂಲಿ ಕಾರ್ಮಿಕರು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಕಷ್ಟ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಜು.15ರಂದು ಮಧ್ಯಾಹ್ನ 2 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದ ಕನ್ನಡ ಸಾಹಿತ್ಯ ಸಂಘದಲ್ಲಿ ಚಿಂತನಾ ಸಭೆ ಆಯೋಜಿಸಲಾಗಿದೆ ಎಂದು ಎದ್ದೇಳು ಕರ್ನಾಟಕದ ಸಂಚಾಲಕ ಓಂಪ್ರಕಾಶ್ ರೊಟ್ಟೆ ತಿಳಿಸಿದ್ದಾರೆ.

ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಎದ್ದೇಳು ಕರ್ನಾಟಕ ಹಾಗೂ ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು, ಸಾಹಿತಿಗಳು, ಕಲಾವಿದರು, ಕವಿಗಳು, ಸಮಾಜ ಚಿಂತಕರು ಹಾಗೂ ಜನಪರ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದರು.

ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ ಮುಂದಿನ ಹೋರಾಟದ ರೂಪುರೇಷೆಗಳನ್ನೂ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಬುದ್ಧ, ಬಸವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ವಿಚಾರಧಾರೆಯನ್ನು ಬೆಂಬಲಿಸುವ ಎಲ್ಲಾ ಪ್ರಗತಿಪರ ಚಿಂತಕರು ಸಭೆಯಲ್ಲಿ ಭಾಗವಹಿಸಿ, ಜನರ ಮತದಾನದ ಹಕ್ಕು ರಕ್ಷಿಸುವ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಓಂಪ್ರಕಾಶ್ ರೊಟ್ಟೆ ಮನವಿ ಮಾಡಿದ್ದಾರೆ.

Tags

BidarSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X