Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮನೆ-ಮನೆಗೆ ತೆರಳಿ ಎಸ್‌ಐಆರ್...

Bidar | ಮನೆ-ಮನೆಗೆ ತೆರಳಿ ಎಸ್‌ಐಆರ್ ಪರಿಶೀಲಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ2 July 2026 9:14 PM IST
share
Bidar | ಮನೆ-ಮನೆಗೆ ತೆರಳಿ ಎಸ್‌ಐಆರ್ ಪರಿಶೀಲಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಜಿಲ್ಲೆಯಲ್ಲಿ 1.77 ಲಕ್ಷಕ್ಕೂ ಅಧಿಕ ಎನುಮರೇಷನ್ ಅರ್ಜಿ ವಿತರಣೆ

ಬೀದರ್: ಜಿಲ್ಲಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ಹುಮನಾಬಾದ್ ಮತ್ತು ಬಸವಕಲ್ಯಾಣ ತಾಲೂಕುಗಳಲ್ಲಿ ಪರಿಶೀಲಿಸಿದರು.

ಹುಮನಾಬಾದ್ ತಾಲೂಕಿನ ಮಾಣಿಕನಗರ ಹಾಗೂ ರಾಜೇಶ್ವರ್ ಗ್ರಾಮಗಳು, ಬಸವಕಲ್ಯಾಣ ತಾಲೂಕಿನ ತ್ರಿಪುರಾಂತದ ಭೀಮನಗರ್, ಅರಿವಿನ ಮನೆ ಮತ್ತು ಸಸ್ತಾಪುರ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಮನೆ-ಮನೆಗೆ ತೆರಳಿ ಸಾರ್ವಜನಿಕರಿಗೆ ಎನುಮರೇಷನ್ ಅರ್ಜಿ ನಮೂನೆಗಳನ್ನು ವಿತರಿಸುವ ಪ್ರಕ್ರಿಯೆಯನ್ನು ವೀಕ್ಷಿಸಿದರು.

ಪರಿಷ್ಕರಣೆ ಕಾರ್ಯವನ್ನು ಯಾವುದೇ ಲೋಪದೋಷಗಳಿಲ್ಲದೆ ನಿಖರವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಜೂನ್ 2ರ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 1,77,548 ಎನುಮರೇಷನ್ ಅರ್ಜಿ ನಮೂನೆಗಳನ್ನು ವಿತರಿಸಲಾಗಿದ್ದು, ಸ್ವೀಕೃತವಾದ ಅರ್ಜಿಗಳ ಪೈಕಿ 6,854 ನಮೂನೆಗಳ ಡೇಟಾ ಎಂಟ್ರಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಜುಲೈ 29ರವರೆಗೆ ಮನೆ-ಮನೆಗೆ ಭೇಟಿ ನೀಡಿ ಎನುಮರೇಷನ್ ಅರ್ಜಿಗಳನ್ನು ವಿತರಿಸಲಿದ್ದಾರೆ. ಸಾರ್ವಜನಿಕರು ತಪ್ಪು ಮಾಹಿತಿಗೆ ಅವಕಾಶ ನೀಡದೆ, ಅಗತ್ಯ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ ಅರ್ಜಿಗಳನ್ನು ಸಲ್ಲಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಶಿಲ್ಪಾ ಶರ್ಮಾ ಮನವಿ ಮಾಡಿದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X