Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ನ.7ರಂದು ಬೀದರ್ ಜಿಲ್ಲಾ ಪ್ರಥಮ ದಲಿತ...

ನ.7ರಂದು ಬೀದರ್ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ24 Oct 2026 6:33 PM IST
share
ನ.7ರಂದು ಬೀದರ್ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಬೀದರ್ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನವನ್ನು ನವೆಂಬರ್ 7ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮಾರುತಿ ಬೌದ್ಧೆ ಅವರನ್ನು ಆಯ್ಕೆ ಮಾಡಲಾಗಿದೆ.

ನಗರದ ಕನ್ನಡ ಭವನದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಲಾಯಿತು. ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಕನ್ನಡದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದಲಿತ-ಬಂಡಾಯ, ವಚನ ಸಾಹಿತ್ಯ ಹಾಗೂ ದಾಸ ಸಾಹಿತ್ಯ ಸೇರಿದಂತೆ ನಾಡು-ನುಡಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಸಮ್ಮೇಳನಗಳನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು.

ಇದೀಗ ಬೀದರ್ ಜಿಲ್ಲೆಯಲ್ಲಿ ಕಸಾಪ ವತಿಯಿಂದ ಜಿಲ್ಲಾ ಮಟ್ಟದ ಪ್ರಥಮ ದಲಿತ ಬಂಡಾಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮಾರುತಿ ಬೌದ್ಧೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರನ್ನು ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.

ಸಮ್ಮೇಳನವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸುವುದು, ಸಮ್ಮೇಳನದ ಪ್ರಯುಕ್ತ ಸ್ಮರಣ ಸಂಚಿಕೆಯನ್ನು ಹೊರತರುವುದು ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಸಭೆಯಲ್ಲಿ ಪಾಲ್ಗೊಂಡಿದ್ದವರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷ ಮಾರುತಿ ಬೌದ್ಧೆ, ಫರ್ನಾಂಡಿಸ್ ಹಿಪ್ಪಳಗಾಂವ್, ಮಾಳಪ್ಪ ಅಡಸಾರೆ, ಕಾಶಿನಾಥ್ ಚೆಲ್ವಾ, ಗಾಲೀಬ್ ಹಾಸ್ಮಿ, ಜಗದೀಶ್ವರ್ ಬಿರಾದಾರ್, ಸುಧಾಮಣಿ ಗುಪ್ತಾ, ಸಿದ್ರಾಮ್ ಕನೇರಿ, ಅನೀಲ್ ನಿಡೋದಾ, ಬುದ್ಧಪ್ರಕಾಶ್ ಭಾವಿಕಟ್ಟಿ, ಎಂ.ಎಸ್. ಮನೋಹರ್, ಶಿವಶಂಕರ್ ಟೋಕರೆ, ಮಹೇಶ್ ಗೋರನಾಳಕರ್, ಅಭಿ ಕಾಳೆ, ಅರುಣ್ ಪಟೇಲ್, ದೇವೆಂದ್ರ ಭಾಲ್ಕೆ, ವಿನಯಕುಮಾರ್ ಮಾಳಗೆ, ಶ್ರೀಮಂತ್ ಸಪಾಟೆ, ಸಂತೋಷ್ ಜೋಳದಾಬಕೆ, ವಿನೋದಕುಮಾರ್ ಬಂದ್ಗೆ, ಸಿದ್ಧರೂಢ್ ಭಾಲ್ಕೆ, ಸುಬ್ಬಣ್ಣ ಕರಕನಳ್ಳಿ, ಬಾಲಾಜಿ ಕುಂಬಾರ್, ಶರಣು ಫುಲೆ, ರಾಜಕುಮಾರ್ ವಾಘಮಾರೆ, ಪವನ್ ಮಿಠಾರೆ, ಬಸಯ್ಯ ಹಿರೇಮಠ್, ರಾಹುಲ್ ಹಾಲೆಹಿಪ್ಪರಗಿಕರ್, ನಾಗಶೇನ್ ಗಾಯಕವಾಡ್, ಗಣಪತಿ ಭಕ್ತಾ, ರಮೇಶ್ ಉಮಾಪುರೆ, ಮಹಾಲಿಂಗ್ ಬೆಲ್ದಾಳ್ ಹಾಗೂ ಖಲೀಲ್ ಮಿಯ್ಯಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X