Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ರಾಜೋಳಾ ಗ್ರಾಮಕ್ಕೆ ಹೆಚ್ಚುವರಿ...

Bidar | ರಾಜೋಳಾ ಗ್ರಾಮಕ್ಕೆ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸಲು ಆಗ್ರಹಿಸಿ ಡಿವೈಎಫ್‌ಐ ಮನವಿ

ವಾರ್ತಾಭಾರತಿವಾರ್ತಾಭಾರತಿ24 Sept 2026 4:03 PM IST
share
Bidar | ರಾಜೋಳಾ ಗ್ರಾಮಕ್ಕೆ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸಲು ಆಗ್ರಹಿಸಿ ಡಿವೈಎಫ್‌ಐ ಮನವಿ

ಬೀದರ್: ಬಸವಕಲ್ಯಾಣ ತಾಲೂಕಿನ ರಾಜೋಳಾ ಗ್ರಾಮಕ್ಕೆ ಹೆಚ್ಚುವರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಡಿವೈಎಫ್‌ಐ ಸಂಘಟನೆ ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸವಕಲ್ಯಾಣ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿತು.

ಮನವಿಯಲ್ಲಿ, ಬೆಳಿಗ್ಗೆ ರಾಜೋಳಾಗೆ ಬರುವ ಬಸ್‌ಗಳು ವಿದ್ಯಾರ್ಥಿಗಳನ್ನು ಪಿ.ಎಂ.ಶ್ರೀ ಆದರ್ಶ ವಿದ್ಯಾಲಯದ ಬಳಿ ಇಳಿಸಿ, ಗ್ರಾಮದ ಮುಖ್ಯ ಬಸ್ ನಿಲ್ದಾಣವಾಗಿರುವ ಅಂಬೇಡ್ಕರ್ ವೃತ್ತಕ್ಕೆ ಬಾರದೆ ನೇರವಾಗಿ ಬಸವೇಶ್ವರ ವೃತ್ತ ಮಾರ್ಗವಾಗಿ ಬಸವಕಲ್ಯಾಣಕ್ಕೆ ಹಿಂತಿರುಗುತ್ತಿವೆ ಎಂದು ದೂರಲಾಗಿದೆ.

ಇದರಿಂದ ರಾಜೋಳಾ ಗ್ರಾಮದಿಂದ ಬಸವಕಲ್ಯಾಣದ ವಿವಿಧ ಶಾಲೆ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ಪ್ರಯಾಣಿಸುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಇನ್ನು ಸಾಯಂಕಾಲ 4 ಗಂಟೆಯ ನಂತರ ಬಸವಕಲ್ಯಾಣದಿಂದ ರಾಜೋಳಾ ಗ್ರಾಮಕ್ಕೆ ಸೂಕ್ತ ಬಸ್ ಸೌಲಭ್ಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳು, ಕಾರ್ಮಿಕರು ಮತ್ತು ಸಾರ್ವಜನಿಕರು ಪ್ರತಿದಿನ ಮನೆಗೆ ಮರಳಲು ಪರದಾಡುವಂತಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆದ್ದರಿಂದ, ಬೆಳಿಗ್ಗೆ ಪಿ.ಎಂ.ಶ್ರೀ ಆದರ್ಶ ವಿದ್ಯಾಲಯಕ್ಕೆ ತೆರಳುವ ಬಸ್‌ಗಳು ಅಂಬೇಡ್ಕರ್ ವೃತ್ತದ ಮುಖ್ಯ ಬಸ್ ನಿಲ್ದಾಣಕ್ಕೂ ಆಗಮಿಸುವಂತೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾಯಂಕಾಲ 4 ಗಂಟೆಯ ನಂತರ ಬಸವಕಲ್ಯಾಣದಿಂದ ರಾಜೋಳಾ ಗ್ರಾಮಕ್ಕೆ ಹೆಚ್ಚುವರಿ ಬಸ್ ಸೇವೆ ಆರಂಭಿಸಿ ಸಾರ್ವಜನಿಕರ ಸಂಚಾರ ಸಮಸ್ಯೆ ನಿವಾರಿಸಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾ ಸಂಚಾಲಕ ಶಶಿಕಾಂತ್ ಡಾಂಗೆ, ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಸಂಚಾಲಕ ಗೌಸೋದ್ದೀನ್, ರಾಜೋಳಾ ಘಟಕದ ಅಧ್ಯಕ್ಷ ಶಿವಪುತ್ರ, ಕಾರ್ಯದರ್ಶಿ ಆಕಾಶ್ ಹಾಗೂ ವಿದ್ಯಾರ್ಥಿಗಳಾದ ನಿತೇಶ್, ಅನಿಕೇತ್, ಸುಮಿತ್, ವಿಷ್ಣು ಮತ್ತು ಅಭಿಷೇಕ್ ಉಪಸ್ಥಿತರಿದ್ದರು.

Tags

DYFIBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X