Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕಲೆಯನ್ನು ಉಳಿಸುತ್ತಿರುವ...

ಬೀದರ್ | ಕಲೆಯನ್ನು ಉಳಿಸುತ್ತಿರುವ ಕಲಾವಿದರು ಶ್ರೇಷ್ಠರು ಎನ್ನುವ ಆಲೋಚನೆ ಎಲ್ಲರಲ್ಲೂ ಬರಬೇಕು : ಬಸವರಾಜ್ ಧನ್ನೂರ್

ವಾರ್ತಾಭಾರತಿವಾರ್ತಾಭಾರತಿ12 Jan 2025 7:50 PM IST
share
Photo of Program

ಬೀದರ್ : ಉನ್ನತ ಪದವಿ, ಹುದ್ದೆ ಪಡೆದವರು ಶ್ರೇಷ್ಠರು ಎನ್ನುವ ಭಾವನೆ ನಮ್ಮೆಲ್ಲರ ಮನಸಿನಲ್ಲಿ ಅಡಗಿದೆ. ಈ ಭಾವನೆ ಬದಲಾಗಬೇಕು. ಹಣದಾಸೆಗೆ ಜೋತು ಬೀಳದೆ ನಮ್ಮ ನೆಲ ಮೂಲದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಲು ತಮ್ಮ ಸರ್ವವಸ್ವವನ್ನು ತ್ಯಾಗಮಾಡಿ ಕಲೆಯನ್ನು ಉಳಿಸುತ್ತಿರುವ ಕಲಾವಿದರು ಶ್ರೇಷ್ಠರು ಎನ್ನುವ ಆಲೋಚನೆ ಎಲ್ಲರಲ್ಲೂ ಬರಬೇಕು ಎಂದು ಬಸವರಾಜ್ ಧನ್ನೂರ್ ಹೇಳಿದರು.

ಇಂದು ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಬೆಂಗಳೂರು ಹಾಗೂ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು ಇವರ ಸಂಯೋಗದಲ್ಲಿ ನಡೆದ ʼಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ದ್ವಿತೀಯ ವರ್ಷದ ವಾರ್ಷಿಕೋತ್ಸವʼದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತ್ತಿಚೆಗೆ ತಂತ್ರಜ್ಞಾನ ಹೆಚ್ಚಳದಿಂದ ನಮ್ಮ ಮೂಲದ ಜೋಗುಳ, ಸುಗ್ಗಿ ಹಾಗೂ ಸೋಬಾನೆ ಪದ ಸೇರಿದಂತೆ ವಿವಿಧ ಗೀತಗಾಯನ ಕಲೆಗಳು ನಶಿಸುತ್ತಿವೆ. ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಕಲಾವಿದರಿಗೆ ನ್ಯಾಯ, ಸ್ಥಾನಮಾನ, ಗೌರವ ನೀಡುವ ಜೋತೆಗೆ ವೇದಿಕೆ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕಲಾವಿದರಿಗೆ 50 ಸಾವಿರ ರೂ., ದ್ವಿತೀಯ ಸ್ಥಾನಕ್ಕೆ 25 ಸಾವಿರ ರೂ. ಹಾಗೂ ತೃತಿಯ ಬಹುಮಾನ ಪಡೆದವರಿಗೆ 15 ಸಾವಿರ ರೂ. ಬಹುಮಾನ ಒಳಗೊಂಡಂತೆ ಪ್ರಮಾಣ ಪತ್ರ ಒದಗಿಸಲಾಯಿತು.

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ್ ಸೋನಾರೆ, ಹುಲಸೂರಿನ ಗುರುಬಸವೇಶ್ವರ ಸಂಸ್ಥಾನ ಮಠದ ಡಾ. ಶಿವಾನಂದ ಮಹಾಸ್ವಾಮಿ, ಕರ್ನಾಟಕ ಗೊಂಡ ಆದಿವಾಸಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ, ಕಲ್ಯಾಣ ಕಾರ್ನಾಟಕ ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಪ್ರಕಾಶ್ ಅಂಗಡಿ ಕನ್ನೆಳಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಮಾದಿಗ ದಂಡೋರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಫರ್ನಾಂಡಿಸ್ ಹಿಪ್ಪಳಗಾಂವ್, ನಿಜಶರಣ ಅಂಬಿಗರ ಚೌಡಯ್ಯ ಯುವಸೇನೆ ಅಧ್ಯಕ್ಷ ಸುನಿಲ್ ಭಾವಿಕಟ್ಟಿ, ಚಂದ್ರಕಾಂತ್ ಹಳ್ಳಿಖೇಡಕರ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಹರಿಕೃಷ್ಣ, ನಾಗಯ್ಯ ಸ್ವಾಮಿ, ಅಮರೇಶ್ ವೇಷಗಾರ್, ಲಲಿತಾ ಪವಾರ್, ಸುನಿಲ್ ಕಡ್ಡೆ ಹಾಗೂ ನಾರಾಯಣಪ್ಪ ಸೇರಿದಂತೆ ಅನೇಕ ಕಲಾವಿದರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X