Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಶಿಕ್ಷಣ ಸಂಸ್ಥೆ, ಶಿಕ್ಷಕರ...

ಬೀದರ್ | ಶಿಕ್ಷಣ ಸಂಸ್ಥೆ, ಶಿಕ್ಷಕರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಎಫ್‌ಎಂಇಐ ಮನವಿ

ವಾರ್ತಾಭಾರತಿವಾರ್ತಾಭಾರತಿ22 Oct 2026 4:43 PM IST
share
ಬೀದರ್ | ಶಿಕ್ಷಣ ಸಂಸ್ಥೆ, ಶಿಕ್ಷಕರ ಹಕ್ಕುಗಳ ರಕ್ಷಣೆಗೆ ಆಗ್ರಹಿಸಿ ಎಫ್‌ಎಂಇಐ ಮನವಿ

ಬೀದರ್ : ಅನುದಾನಿತ ಶಾಲೆಗಳ ಖಾಲಿ ಹುದ್ದೆಗಳ ಭರ್ತಿ, ಅನುದಾನರಹಿತ ಸಂಸ್ಥೆಗಳಿಗೆ ಮೂಲಸೌಕರ್ಯ ಅನುದಾನ, ಖಾಸಗಿ ಶಾಲಾ ಶಿಕ್ಷಕರಿಗೆ ಆರೋಗ್ಯ ವಿಮೆ ಹಾಗೂ ವಿದ್ಯಾರ್ಥಿ ವೇತನ ಮೊತ್ತ ಹೆಚ್ಚಳ ಸೇರಿದಂತೆ ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರ ವಿವಿಧ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವಂತೆ ಫೆಡರೇಶನ್ ಆಫ್ ಮೈನಾರಿಟೀಸ್ ಎಜುಕೇಷನಲ್‌ ಇನ್‌ಸ್ಟಿಟ್ಯೂಷನ್ಸ್ (ಎಫ್‌ಎಂಇಐ) ಸರಕಾರಕ್ಕೆ ಒತ್ತಾಯಿಸಿದ್ದಾರೆ.

ನಗರದ ವಿಸ್ಡ್ಂ ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ವಿಸ್ಡ್ಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಎಫ್‌ಎಂಇಐ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆಸಿಫುದ್ದೀನ್ ಅವರು ಪತ್ರ ಸಲ್ಲಿಸಿದರು.

ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. 10 ವರ್ಷಗಳಿಗಿಂತ ಹೆಚ್ಚು ಕಾಲದಿಂದ ಮಾನ್ಯತೆ ಹೊಂದಿರುವ ಸಂಸ್ಥೆಗಳ ಮಾನ್ಯತೆ ನವೀಕರಣದ ವೇಳೆ ಅನುಮೋದಿತ ಕಟ್ಟಡ ನಕ್ಷೆ ಹಾಗೂ ಅಗ್ನಿ ಸುರಕ್ಷತಾ ನಿಯಮಗಳಲ್ಲಿ ಅಗತ್ಯ ಸಡಿಲಿಕೆ ನೀಡಬೇಕು. ಅನುದಾನರಹಿತ ಶಾಲೆಗಳಿಗೆ 2 ರಿಂದ 4 ಎಕರೆ ಜಮೀನು ಮಂಜೂರು ಮಾಡಬೇಕು. ಈಶಾನ್ಯ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ವಸತಿ ನಿವೇಶನ ಒದಗಿಸಬೇಕು. ಸರಕಾರಿ ಶಿಕ್ಷಕರಿಗೆ ಲಭ್ಯವಿರುವ ಉಚಿತ ಆರೋಗ್ಯ ವಿಮೆ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ. ಅಲ್ಲದೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಪುಟ್ಟಣ್ಣ ಅವರು ಇತ್ತೀಚೆಗೆ ಬೆಂಗಳೂರಿನ ಎಫ್‌ಎಂಇಐ ಕಚೇರಿಗೆ ಭೇಟಿ ನೀಡಿ ಚರ್ಚಿಸಿದ್ದು, ಬೆಂಗಳೂರು ಕ್ಷೇತ್ರದಲ್ಲೂ ಪುಟ್ಟಣ್ಣ ಅವರಿಗೆ ಎಫ್‌ಎಂಇಐ ಬೆಂಬಲ ವ್ಯಕ್ತಪಡಿಸಿದೆ ಎಂದು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್‌ ಮನ್ನಾನ್ ಸೇಠ್, ವಿಸ್ಡ್ಂ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಬುಶ್ರಾ ಜಮಾಲ್ ಸಾಹಿಬಾ, ಕಾರ್ಯದರ್ಶಿ ಮುಹಮ್ಮದ್ ಸಲಾಹುದ್ದೀನ್ ಫರ್ಹಾನ್, ಮಾಜಿ ಎಂಎಲ್ಸಿ ಅರವಿಂದಕುಮಾರ್‌ ಅರಳಿ, ಬುಡಾ ಅಧ್ಯಕ್ಷ ವಿನೋದಕುಮಾರ್ ಅಪ್ಪೆ, ಕೆಆರ್‌ಇ ಸೊಸೈಟಿ ಅಧ್ಯಕ್ಷ ಬಸವರಾಜ್‌ ಜಾಬಶೆಟ್ಟಿ, ಪ್ರಮುಖರಾದ ಮೊಹಮ್ಮದ್ ಶಫೀಉದ್ದೀನ್ ರೋಷನ್, ಶಾಕಿರ್ ಖಾನ್, ಎಸ್‌ಐಒ ಹಾಗೂ ಸಾಲಿಡಾರಿಟಿ ಯೂತ್ ಮೂವ್ಮೆಂಟ್‌ನ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

BidarFMEIinstitutionsteachers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X