Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ಗೊಂಡ್ ನೌಕರರ ಸಂಘದ...

ಬೀದರ್‌ | ಗೊಂಡ್ ನೌಕರರ ಸಂಘದ ಅದ್ಯಕ್ಷರಾಗಿ ಗಣಪತಿ ಮೇತ್ರೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ11 Oct 2026 6:27 PM IST
share
ಬೀದರ್‌ | ಗೊಂಡ್ ನೌಕರರ ಸಂಘದ ಅದ್ಯಕ್ಷರಾಗಿ ಗಣಪತಿ ಮೇತ್ರೆ ಆಯ್ಕೆ

ಔರಾದ್ : ಗೊಂಡ್ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಜೆಸ್ಕಾಂ ಅಧಿಕಾರಿ ಗಣಪತಿ ಮೇತ್ರೆ ಅವರನ್ನು ಸರ್ವಾನುಮತದಿಂದ ಪುನರಾಯ್ಕೆ ಮಾಡಲಾಯಿತು.

ಪಟ್ಟಣದಲ್ಲಿ ಶನಿವಾರ ಜಿಲ್ಲಾಧ್ಯಕ್ಷ ನಿರಂಜಪ್ಪ ಪಾತ್ರೆ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಗಣಪತಿ ಅವರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ನಿರಂಜಪ್ಪ ಪಾತ್ರೆ ಅವರು ಮಾತನಾಡಿ, ತಾಲೂಕು ಸಂಘ ಎನ್ನುವುದು ನಮ್ಮ ಜಿಲ್ಲಾ ಸಂಘಟನೆಯ ಭದ್ರ ಬುನಾದಿಯಾಗಿದೆ. ಬೇರು ಗಟ್ಟಿಯಾಗಿದ್ದರೆ ಮಾತ್ರ ಮರ ಬಲಿಷ್ಠವಾಗಿರಲು ಸಾಧ್ಯ. ತಾಲೂಕಿನ ಎಲ್ಲಾ ನೌಕರರು ಗಣಪತಿ ಮೇತ್ರೆ ಅವರ ಮೇಲೆ ಅಪಾರ ನಂಬಿಕೆ ಇಟ್ಟು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅಧಿಕಾರ ಎನ್ನುವುದು ಕೇವಲ ಸ್ಥಾನವಲ್ಲ, ಅದು ನೌಕರರ ಹಿತರಕ್ಷಣೆಗಾಗಿ ನಮಗೆ ಸಿಕ್ಕಿರುವ ದೊಡ್ಡ ಜವಾಬ್ದಾರಿಯಾಗಿದೆ. ಸಂಘಟನೆಯಲ್ಲಿ ಪ್ರತಿಯೊಬ್ಬರನ್ನೂ ಒಳಗೊಳ್ಳಿ. ಯಾರನ್ನೂ ದೂರ ಇಡಬೇಡಿ. ಎಲ್ಲ ಇಲಾಖೆಗಳ ನೌಕರರನ್ನು ಒಟ್ಟಾಗಿ ಕರೆದೊಯ್ಯಿರಿ. ನಿಮ್ಮ ಇಡೀ ತಂಡಕ್ಕೆ ಜಿಲ್ಲಾ ಸಂಘದ ಸಂಪೂರ್ಣ ಬೆಂಬಲ ಯಾವಾಗಲೂ ಇರುತ್ತದೆ. ತಾಲ್ಲೂಕಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಎಂದು ಸಲಹೆ ನೀಡಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಗಣಪತಿ ಮೇತ್ರೆ ಅವರು ಮಾತನಾಡಿ, ಸಂಘವು ಮುಂಬರುವ ದಿನಗಳಲ್ಲಿ ಎಲ್ಲಾ ಇಲಾಖೆಗಳ ನೌಕರರನ್ನು ಒಗ್ಗಟ್ಟಾಗಿ ಕರೆದೊಯ್ಯುವ ಮೂಲಕ ತಾಲೂಕು ಸಂಘವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಹಿರಿಯರಾದ ಪ್ರೇಮಶೇಖರ್ ನಾಗಮೂರ್ತಿ, ಸಹ ಕಾರ್ಯದರ್ಶಿ ಶಿವಕುಮಾರ್‌ ಕುಪ್ಪೆ, ದಿಗಂಬರ್ ಮೇತ್ರೆ, ಪ್ರಭು ಬಾಳೂರೆ, ಬಂಡೆಪ್ಪ ಕೋಟೆ, ಸಂಜಯ್‌ ಮೇತ್ರೆ, ಬಾಲಾಜಿ ಚಂದಾಪೂರೆ, ಸಂದೀಪ್‌ ಮೇತ್ರೆ, ಹಣಮಂತ್‌ ಮೇತ್ರೆ, ಸೂರ್ಯಕಾಂತ್‌ ದೇವಗೊಂಡ್, ರಾಮಗೊಂಡ್ ನಾಗನಪಲ್ಲಿ, ಬಾಲಾಜಿ ಅಮರವಾಡಿ ಹಾಗೂ ದತ್ತು ಬೋರಾಳ್‌ ಸೇರಿದಂತೆ ಇನ್ನಿತರರಿದ್ದರು.

Tags

BidarGanapati Maitre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X