Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಹಜ್ ಯಾತ್ರೆಯು ಉನ್ನತ ಮಟ್ಟದ...

ಬೀದರ್ | ಹಜ್ ಯಾತ್ರೆಯು ಉನ್ನತ ಮಟ್ಟದ ಆಧ್ಯಾತ್ಮ ಅನುಭವ : ಮುಹಮ್ಮದ್ ನಿಝಾಮುದ್ದೀನ್

ವಾರ್ತಾಭಾರತಿವಾರ್ತಾಭಾರತಿ28 July 2025 6:53 PM IST
share
ಬೀದರ್ | ಹಜ್ ಯಾತ್ರೆಯು ಉನ್ನತ ಮಟ್ಟದ ಆಧ್ಯಾತ್ಮ ಅನುಭವ : ಮುಹಮ್ಮದ್ ನಿಝಾಮುದ್ದೀನ್

ಬೀದರ್: ಹಜ್ ಯಾತ್ರೆಯು ಉನ್ನತ ಮಟ್ಟದ ಆಧ್ಯಾತ್ಮ ಅನುಭವವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಮುಹಮ್ಮದ್ ನಿಝಾಮುದ್ದೀನ್ ಅವರು ಹೇಳಿದರು.

ನಗರದ ಜಾಮಾ ಮಸೀದಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್‍ ಬೀದರ್ ಘಟಕದ ವತಿಯಿಂದ ಏರ್ಪಡಿಸಿದ್ದ ಹಜ್ ಯಾತ್ರಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಜ್ ಏಕದೇವ ವಿಶ್ವಾಸಿಗರ ಅಂತರರಾಷ್ಟ್ರೀಯ ಸಮ್ಮೇಳನವಾಗಿದ್ದು, ಕಾಬಾ ದೇವ ಭವನವು ಸಕಲರಿಗೆ ಸಮೃದ್ಧಿ ಹಾಗೂ ಸನ್ಮಾರ್ಗ ದರ್ಶನದ ಕೇಂದ್ರವಾಗಿದೆ. ಕಾಬಾ ಭವನದ ಪ್ರದಕ್ಷಣೆಯಿಂದ ಜೀವನ ದೈವ ಕೇಂದ್ರೀಕೃತವಾಗುತ್ತದೆ. ಕುರ್ಬಾನಿ ಒಬ್ಬ ದೇವ ಭಕ್ತ ತನ್ನನ್ನು ಸಂಪೂರ್ಣವಾಗಿ ದೇವರಿಗೆ ಅರ್ಪಿಸಿಕೊಳ್ಳುವ ಸಾಂಕೇತಿಕ ರೂಪವಾಗಿದೆ ಎಂದರು.

ಇಸ್ಲಾಮ್‍ನ ಐದು ಆಧಾರ ಸ್ತಂಭಗಳಲ್ಲಿ ಹಜ್ ಕೂಡ ಒಂದು. ಸಾಮರ್ಥ್ಯ ಇರುವ ಮುಸಲ್ಮಾನನು ಹಜ್ ಯಾತ್ರೆ ಕೈಗೊಳ್ಳುವುದು ಕಡ್ಡಾಯವಾಗಿದೆ. ಹಜ್ ಮಾಡುವುದು ಜನರ ಮೇಲೆ ಅಲ್ಲಾಹನ ಹಕ್ಕಾಗಿದೆ ಎಂದು ಕುರಾನ್‍ನಲ್ಲಿ ಹೇಳಲಾಗಿದೆ. ಹಜ್ ಸಂದರ್ಭದಲ್ಲಿ ಹೊಲೆಯದ ಎರಡು ತುಂಡು ಬಟ್ಟೆ ತೊಡುವುದು, ಸರಳ ಚಪ್ಪಲಿ ಧರಿಸುವುದು, ತಾತ್ಕಾಲಿಕ ಟೆಂಟ್‍ಗಳಲ್ಲಿ ಹಗಲು ರಾತ್ರಿ ಕಳೆಯುವುದು, ಬಯಲಲ್ಲೇ ಮಲಗುವುದು ಮುಂತಾದವು ಸರಳ ಜೀವನಕ್ಕೆ ಪ್ರೇರಣೆ ನೀಡುತ್ತವೆ. ದೇವರ ಸಾಮಿಪ್ಯಕ್ಕೂ ಸಹಕಾರಿಯಾಗುತ್ತವೆ. ಅರಫಾ ಮೈದಾನದಲ್ಲಿ ಯಾತ್ರಿ ತನ್ನ ತಪ್ಪು ಹಾಗೂ ಪಾಪ ಕಾರ್ಯಗಳಿಗೆ ಪಶ್ಚಾತಾಪ ಪಟ್ಟು, ಭವಿಷ್ಯದಲ್ಲಿ ತಪ್ಪುಗಳಾಗದಂತೆ ಸಂಕಲ್ಪ ಮಾಡುತ್ತಾನೆ ಎಂದು ತಿಳಿಸಿದರು.

ಅಖಿಲ ಭಾರತ ಜಮಾಅತೆ ಇಸ್ಲಾಮಿ ಹಿಂದ್‍ನ ಸಂಘಟನಾ ಕಾರ್ಯದರ್ಶಿ ಹಾಮೇದ್ ಮುಹಮ್ಮದ್ ಖಾನ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಬೀದರ್ ನಗರ ಘಟಕದ ಅಧ್ಯಕ್ಷ ಮುಹಮ್ಮದ್ ಮೌಆಝಂ, ಜಾಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಜಾವಿದ್, ಹಜ್ ಕಮೀಟಿಯ ಅಧ್ಯಕ್ಷ ಸೈಯದ್ ಸಗೀರ್ ಅಹ್ಮದ್, ಸೈಯದ್ ಮನ್ಸೂರ್ ಅಹ್ಮದ್ ಖಾದ್ರಿ, ಮುಹಮ್ಮದ್ ಆಸಿಫುದ್ದೀನ್, ಗುರುನಾಥ್ ಗಡ್ಡೆ, ಮುಹಮ್ಮದ್ ಸಲಾವುದ್ದೀನ್, ಡಾ.ಇರ್ಷಾದ್ ನವೀದ್, ಮುಹಮ್ಮದ್ ಸನಾವುಲ್ಲಾ ಕುರಾನ್ ಹಾಗೂ ಮುಹಮ್ಮದ್ ಆರಿಫುದ್ದೀನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X