Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಿಬಿ-ಜಿ ರಾಮ್ ಜಿ ಯೋಜನೆ...

Bidar | ವಿಬಿ-ಜಿ ರಾಮ್ ಜಿ ಯೋಜನೆ ಮಾಹಿತಿ ಪಡೆಯಲು ಸಹಾಯವಾಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ27 Oct 2026 10:41 PM IST
share
Bidar | ವಿಬಿ-ಜಿ ರಾಮ್ ಜಿ ಯೋಜನೆ ಮಾಹಿತಿ ಪಡೆಯಲು ಸಹಾಯವಾಣಿ ಆರಂಭ

ಬೀದರ್: ಗ್ರಾಮೀಣ ಪ್ರದೇಶದ ಜನರಿಗೆ ವಿಬಿ-ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್‌ನ ವಿಬಿ-ಜಿ ರಾಮ್ ಜಿ ಯೋಜನೆ ಶಾಖೆಯಲ್ಲಿ 94808 56005 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರು ವಿಬಿ-ಜಿ ರಾಮ್ ಜಿ ಯೋಜನೆಯಡಿ ಲಭ್ಯವಿರುವ ಕೂಲಿ ಕೆಲಸದ ಮಾಹಿತಿ, ಕಾಮಗಾರಿಗಳ ವಿವರ, ಕೂಲಿ ಪಾವತಿ, ಕೆಲಸದ ಬೇಡಿಕೆ ಸಲ್ಲಿಸುವ ವಿಧಾನ, ಕಾಮಗಾರಿಗಳ ಅನುಷ್ಠಾನ, ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಕೂಲಿ ಪಾವತಿಯಲ್ಲಿ ವಿಳಂಬವಾಗಿರುವುದಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಬಹುದು. ಅಲ್ಲದೆ, ಯೋಜನೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಸಹಾಯವಾಣಿ ಸಂಖ್ಯೆ 94808 56005ಕ್ಕೆ ಕರೆ ಮಾಡಿ ಮಾರ್ಗದರ್ಶನ ಹಾಗೂ ಪರಿಹಾರ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಯೋಜನೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಕರೆ ಮಾಡುವಾಗ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿಯ ಹೆಸರು, ಕೆಲಸದ ವಿವರ ಹಾಗೂ ಸಮಸ್ಯೆಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

Tags

VB-G Ram JiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X