Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕನಕದಾಸರು ತಳ ಜನತೆಯ...

ಬೀದರ್ | ಕನಕದಾಸರು ತಳ ಜನತೆಯ ಧ್ವನಿಯಾಗಿದ್ದರು : ಎಸ್.ಎಂ. ಜನವಾಡಕರ್

ವಾರ್ತಾಭಾರತಿವಾರ್ತಾಭಾರತಿ15 Oct 2025 5:49 PM IST
share
ಬೀದರ್ | ಕನಕದಾಸರು ತಳ ಜನತೆಯ ಧ್ವನಿಯಾಗಿದ್ದರು : ಎಸ್.ಎಂ. ಜನವಾಡಕರ್
'ಕನಕ ಸಂಸ್ಕೃತಿ ಸಂಚಲನ, ಕನಕ ನಡೆ ನುಡಿ ಉತ್ಸವ' ಕಾರ್ಯಕ್ರಮ

ಬೀದರ್ : ಕನಕದಾಸರು ಕೇವಲ ದೇವರ ಭಕ್ತನಾಗಿ ಸೀಮಿತನಾದವರಲ್ಲ. ಅವರು ತತ್ವ ಚಿಂತಕರು, ಸಾಮಾಜಿಕ ವಿಶ್ಲೇಷಕರು ಹಾಗೂ ತಳಜನತೆಯ ಪರವಾಗಿ ಗಟ್ಟಿ ಧ್ವನಿ ಎತ್ತಿದ ಯೋಧರಾಗಿದ್ದರು ಎಂದು ಹಿರಿಯ ಸಾಹಿತಿ ಎಸ್.ಎಂ. ಜನವಾಡಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ, ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ್ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ 'ಕನಕ ಸಂಸ್ಕೃತಿ ಸಂಚಲನ, ಕನಕ ನಡೆ ನುಡಿ ಉತ್ಸವ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರು ಅವರು ತಮ್ಮ ಸಂಗೀತ, ಪದ್ಯ ಹಾಗೂ ಕೀರ್ತನೆಗಳಲ್ಲಿ ದೇವರ ಮಹಿಮೆ ಹೇಳಿದರೂ, ಅದರ ಒಳನೋಟದಲ್ಲಿ ನಮ್ಮ ಸಮಾಜದ ದುರವಸ್ಥೆ, ನೈತಿಕ ಪಾಠಗಳನ್ನು ಮುಡಿಪಾಗಿಸಿ ಜನರ ಹೃದಯದಲ್ಲಿ ಬದಲಾವಣೆಯ ಬೀಜ ಬಿತ್ತಿದರು ಎಂದು ತಿಳಿಸಿದರು.

ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಂಚಾಲಕ ಡಾ. ಸಂಜೀವಕುಮಾರ್ ಅತಿವಾಳೆ ಅವರು ಮಾತನಾಡಿ, ಇಂದಿನ ಯುವ ಜನತೆ ಕನಕದಾಸರ ಆದರ್ಶಮಯ ಜೀವನ ಶೈಲಿ ಮತ್ತು ಆಚಾರ ವಿಚಾರಗಳಿಂದ ಪ್ರೇರಣೆ ಪಡೆಯಬೇಕು. ಈ ಉದ್ದೇಶದಿಂದಲೆ ಈ ಕಾರ್ಯಕ್ರಮವನ್ನು ಕಾಲೇಜುಗಳ ಹಂತದಲ್ಲಿ ಆಯೋಜಿಸಲಾಗಿದೆ ಎಂದರು.

ಪ್ರಾಚಾರ್ಯರಾದ ಪ್ರೊ.ಶರಣಪ್ಪ ಮಲಗೊಂಡ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ನೌಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ.ಶಂಕರ್ ಗಣಗೊಂಡ್, ಡಾ.ರಾಜಕುಮಾರ್ ಅಲ್ಲೂರೆ, ನಿವೃತ್ತ ಉಪನ್ಯಾಸಕ ಉಮಾಕಾಂತ್ ಮೀಸೆ, ಬಿ.ಎಂ.ಅಮರವಾಡಿ, ಸತ್ಯನಾರಾಯಣ, ಲಕ್ಷಣ್ ಮೇತ್ರೆ ಹಾಗೂ ಭೀಮಶಾ ಬರಗಾಲ ಸೇರಿದರೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X