Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ನಕಲಿ ವೈದ್ಯರು, ಕ್ಲಿನಿಕ್‌ಗಳ...

Bidar | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Sept 2026 8:11 PM IST
share
Bidar | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್: ಜಿಲ್ಲೆಯಲ್ಲಿ ನಕಲಿ ವೈದ್ಯರು ಹಾಗೂ ನಕಲಿ ಕ್ಲಿನಿಕ್‌ಗಳ ಹಾವಳಿಯನ್ನು ತಡೆದು, ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್‌ಗಳನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾವಲುಪಡೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಸಹಾಯಕ ಆಯುಕ್ತರ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು, ಉಪವಿಭಾಗ ದಂಡಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ಅಕ್ರಮವಾಗಿ ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನಕಲಿ ಕ್ಲಿನಿಕ್‌ಗಳನ್ನು ತಕ್ಷಣ ಮುಚ್ಚಿಸಿ, ಸಾರ್ವಜನಿಕರ ಆರೋಗ್ಯದೊಂದಿಗೆ ಆಟವಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಖಾಸಗೀಕರಣಕ್ಕೆ ಕಡಿವಾಣ ಹಾಕಿ, ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಸರ್ಕಾರಿ ಆರೋಗ್ಯ ಸೇವೆಗಳನ್ನು ಒದಗಿಸಬೇಕು ಎಂದು ಕರವೇ ಕಾವಲುಪಡೆ ಒತ್ತಾಯಿಸಿತು.

ಜಿಲ್ಲೆಯಲ್ಲಿ ನಕಲಿ ವೈದ್ಯರು ಮತ್ತು ನಕಲಿ ಕ್ಲಿನಿಕ್‌ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಿರುವ ಸಂಬಂಧಪಟ್ಟ ವೈದ್ಯಕೀಯ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಸಿ, ತಪ್ಪಿತಸ್ಥರಾಗಿದ್ದರೆ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಗ್ರಾಮೀಣ ಭಾಗಗಳ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ಔಷಧಗಳು, ಅಗತ್ಯ ಸಿಬ್ಬಂದಿ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಿ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವಂತೆ ಸರ್ಕಾರವನ್ನು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಕಾವಲುಪಡೆ ಜಿಲ್ಲಾಧ್ಯಕ್ಷ ಅವಿನಾಶ್ ಬುದೇರಕರ್, ರಾಜ್ಯ ಉಪಾಧ್ಯಕ್ಷ ವಿ.ಎಂ ಭಂಗೂರೆ, ಸುಬ್ಬಣ್ಣ ಕರಕನಳ್ಳಿ, ಕಲ್ಯಾಣ ಕರ್ನಾಟಕ ವಿಭಾಗಿ ಅಧ್ಯಕ್ಷ ಸ್ಟೀಪನ್ ಪೌಲ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ಜೋನತನ್, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ಲಾಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಮಿಯೋದ್ಧೀನ, ಅರುಣ ಪೌಲ್ ಅಲ್ಲಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ದಿಶಾನ್, ಬೀದರ್ ತಾಲ್ಲೂಕಾಧ್ಯಕ್ಷ ಸತೀಶ್, ಬಸವಕಲ್ಯಾಣ ತಾಲ್ಲೂಕಾಧ್ಯಕ್ಷ ಸುರೇಶ್ ಹಾಗೂ ಸುನೀಲ್ ಸೇರಿದಂತೆ ಇತರರು ಇದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X