Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕೆರೆ ತುಂಬಿಸುವ ಯೋಜನೆ...

ಬೀದರ್ | ಕೆರೆ ತುಂಬಿಸುವ ಯೋಜನೆ ಶೀಘ್ರದಲ್ಲೇ ಆರಂಭ : ಶಾಸಕ ಪ್ರಭು ಚವ್ಹಾಣ್‌

ವಾರ್ತಾಭಾರತಿವಾರ್ತಾಭಾರತಿ14 July 2025 5:01 PM IST
share
ಬೀದರ್ | ಕೆರೆ ತುಂಬಿಸುವ ಯೋಜನೆ ಶೀಘ್ರದಲ್ಲೇ ಆರಂಭ : ಶಾಸಕ ಪ್ರಭು ಚವ್ಹಾಣ್‌

ಬೀದರ್ : 30 ಸಣ್ಣ ಕೆರೆಗಳು ಮತ್ತು 6 ಇಂಗು ಕೆರೆಗಳು ಸೇರಿ ಒಟ್ಟು 36 ಕೆರೆ ತುಂಬಿಸುವ ಯೋಜನೆಯ ತಯಾರಿ ಬಗ್ಗೆ ಮಾಹಿತಿ ಪಡೆದಿದ್ದು, ಆದಷ್ಟು ಬೇಗ ಈ ಯೋಜನೆ ಆರಂಭ ಮಾಡಲಾಗುವುದು ಎಂದು ಶಾಸಕ ಪ್ರಭು ಚೌವ್ಹಾಣ ಹೇಳಿದರು.

ಇಂದು ಕಮಲನಗರ್ ತಾಲ್ಲೂಕಿನ ಬಳತ್ (ಬಿ) ಗ್ರಾಮದ ವ್ಯಾಪ್ತಿಯಲ್ಲಿ ಸಂಚರಿಸಿ ಕೆರೆ ತುಂಬುವ ಯೋಜನೆ ಬಗ್ಗೆ ಮಾಹಿತಿ ಪಡೆದ ಅವರು, ಜಾಕ್ವೇಲ್, ಪಂಪ್‌ಹೌಸ್ ಮತ್ತು ವಿದ್ಯುತ್ ಉಪ ಕೇಂದ್ರದ ಸ್ಥಳ ವೀಕ್ಷಿಸಿ ಮಾತನಾಡಿದರು.

ಹಾಲಹಳ್ಳಿ ಬ್ಯಾರೇಜ್ ಮೇಲ್ಭಾಗದಲ್ಲಿ ಮಾಂಜ್ರಾ ನದಿಯಿಂದ 0.95 ಟಿ.ಎಂ.ಸಿ ನೀರನ್ನು ಎತ್ತಿ ಕೆರೆಗಳ ತುಂಬುವ ಯೋಜನೆ ಇದಾಗಿದೆ. ಔರಾದ್‌ (ಬಿ) ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ವರ್ಷ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತು ನಮ್ಮ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂಬ ಉದ್ದೇಶ ಈ ಯೋಜನೆಯದ್ದಾಗಿದೆ. ಸಾಕಷ್ಟು ಪ್ರಯತ್ನಪಟ್ಟು ಮುಖ್ಯಮಂತ್ರಿ ಮತ್ತು ಸಚಿವರ ಮೇಲೆ ಒತ್ತಡ ತಂದು 560 ಕೋಟಿ ರೂ. ಬೃಹತ್ ಮೊತ್ತದ ಯೋಜನೆ ತಂದಿದ್ದೇನೆ. ಔರಾದ್‌ (ಬಿ) ಇತಿಹಾಸದಲ್ಲಿಯೇ ಇದು ಅತಿ ದೊಡ್ಡ ಯೋಜನೆಯಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ನಮ್ಮೆಲ್ಲರಿಗೆ ಅನ್ನ ನೀಡಿ ಪೋಷಿಸುವ ರೈತರ ಕೈ ಬಲಪಡಿಸಬೇಕು. ಅವರು ಆರ್ಥಿಕವಾಗಿ ಸದೃಢರಾಗಲು ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತವಾಗದೇ ಸ್ಥಳಕ್ಕೆ ಭೇಟಿ ನೀಡಿ ವಾಸ್ತವಾಂಶ ಅರಿಯಬೇಕು. ನಾನು ಜಾಕ್ವೇಲ್, ಪಂಪ್‌ಹೌಸ್, ಪವರ್ ಸಬ್ ಸ್ಟೇಷನ್ ನಿರ್ಮಿಸುವ ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಯುವ ಎಲ್ಲ ಕಡೆಗಳಿಗೆ ಭೇಟಿ ನೀಡಲಿದ್ದೇನೆ ಎಂದು ಮಾಹಿತಿ ನೀಡಿದರು.

ಈ ವೇಳೆ ಕಾರಂಜಾ ಯೋಜನೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ಮಾಕಾ ಅವರು ಶಾಸಕರಿಗೆ ಯೋಜನೆಯ ಬಗ್ಗೆ ವಿವರಣೆ ನೀಡಿದರು.

ಈ ಸಂದರ್ಭದಲ್ಲಿ ಕೆಎನ್‌ಎನ್‌ಎಲ್ ಭಾಲ್ಕಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಜ್ಞಾನೇಶ್ವರ್ ಮಂಡೆ, ಜನವಾಡಾದ ಎಇಇ ಸಂಜುಕುಮಾರ್ ಹಳ್ಳೆ, ಮಾರುತೆಪ್ಪ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಕಿರಣ್ ಪಾಟೀಲ್, ಶಿವಕುಮಾರ್ ವಡ್ಡೆ, ಬಸವರಾಜ್ ಪಾಟೀಲ್, ಪ್ರವೀಣ್ ಕಾರಬಾರಿ, ಶಿವರಾಜ್ ಅಲ್ಮಾಜೆ, ಅಶೋಕ್ ಮೇತ್ರೆ, ಗಿರೀಶ್ ವಡೆಯರ್, ಸುಭಾಷ್, ಯೋಗೇಶ್ ಬಿರಾದಾರ್, ಸಂದೀಪ್ ಪಾಟೀಲ್, ಅನಿಲ್ ಹೊಳಸಮುದ್ರೆ ಹಾಗೂ ಭರತ ಕದಮ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X