Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮೇ 26ರಂದು ವಿಸ್ಡ್ಂ ಶಿಕ್ಷಣ...

Bidar | ಮೇ 26ರಂದು ವಿಸ್ಡ್ಂ ಶಿಕ್ಷಣ ಸಮೂಹದಿಂದ ಮೇಗಾ ಗ್ರಾಜುಯೇಷನ್ ಡೇ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ21 May 2026 6:11 PM IST
share
Bidar | ಮೇ 26ರಂದು ವಿಸ್ಡ್ಂ ಶಿಕ್ಷಣ ಸಮೂಹದಿಂದ ಮೇಗಾ ಗ್ರಾಜುಯೇಷನ್ ಡೇ ಸಮಾರಂಭ

ಬೀದರ್ : ವಿಸ್ಡ್ಂ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ವತಿಯಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಮೇಗಾ ಗ್ರಾಜುಯೇಷನ್ ಡೇ ಹಾಗೂ ಪ್ರಮೋಷನ್ ಸಮಾರಂಭವನ್ನು ಮೇ 26ರಂದು ಸಂಜೆ 4 ಗಂಟೆಗೆ ನಗರದ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಆಸಿಫುದ್ದಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಕಲಿಕೆ, ಶೈಕ್ಷಣಿಕ ಸಾಧನೆ, ಆತ್ಮವಿಶ್ವಾಸ ಹಾಗೂ ಪ್ರತಿಭೆಯನ್ನು ಗೌರವಿಸಿ ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೀದರ್ ಜಿಲ್ಲೆ ಸೇರಿದಂತೆ ಕರ್ನಾಟಕದ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಸಹ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಎಲ್‌ಕೆಜಿ ರಿಂದ 10ನೇ ತರಗತಿವರೆಗೆ, 3ರಿಂದ 15 ವರ್ಷದೊಳಗಿನ ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಮುಕ್ತ ಆಹ್ವಾನ ನೀಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ, ಸಾಧನಾ ಪ್ರಮಾಣಪತ್ರ ಹಾಗೂ ಸ್ಮರಣಿಕೆಗಳನ್ನು ವಿತರಿಸಲಾಗುವುದು. ಜೊತೆಗೆ ಗ್ರಾಜುಯೇಷನ್ ಉಡುಪು ಮತ್ತು ಟೋಪಿ ಧರಿಸಿ ಫೋಟೋ ತೆಗೆಸಿಕೊಳ್ಳುವ ಅವಕಾಶವೂ ಕಲ್ಪಿಸಲಾಗಿದೆ.

ವಿಸ್ಡ್ಂ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಬುಷ್ ರಾಜಮಾಲ್ ಹಾಗೂ ಕಾರ್ಯದರ್ಶಿ ಮುಹಮ್ಮದ್ ಸಲಾಹೋದ್ದಿನ್ ಫರ್ಹಾನ್ ಅವರು ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಚಿತವಾಗಿ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಮಾಹಿತಿಯನ್ನು 96865 09970, 99160 66806, 89516 64140, 99869 00874, 89515 98889, 82174 11186 ಈ ಸಂಖ್ಯೆಗಳಿಗೆ ವಾಟ್ಸಾಪ್ ಮಾಡುವ ಮೂಲಕ ನೀಡಬಹುದು. ಮೇ.25ರ ವರೆಗೆ ಮಾಹಿತಿ ನೀಡಲು ಅವಕಾಶವಿರುತ್ತದೆ. ಹಾಗೆಯೇ ವಿಸ್ಡ್ಂ ವೆಬ್‍ಸೈಟ್‍ www.wisdominstitutions.com ಮತ್ತು Youtube ಚಾನಲ್ ವಿಕ್ಷಿಸಿ ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಷಕರು ತಮ್ಮ ಮಕ್ಕಳನ್ನು ನಮ್ಮ ಸಂಸ್ಥೆಯಲ್ಲಿ ಪ್ರವೇಶ ಮಾಡಿದರೆ, ಅವರಿಗೆ ವಿಶೇಷ ಒಂದು ದಿನದ ಪ್ರವೇಶ ಸೌಲಭ್ಯ ಸಿಗುತ್ತದೆ. 10ನೇ ತರಗತಿ ವರೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇ.100 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X