Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಗ್ರಾಮಗಳ ಸಮಗ್ರ ಅಭಿವೃದ್ಧಿಯಿಂದ...

Bidar | ಗ್ರಾಮಗಳ ಸಮಗ್ರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ: ವಿರೂಪಾಕ್ಷ ಗಾದಗಿ

ವಾರ್ತಾಭಾರತಿವಾರ್ತಾಭಾರತಿ8 Oct 2026 6:18 PM IST
share
Bidar | ಗ್ರಾಮಗಳ ಸಮಗ್ರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ: ವಿರೂಪಾಕ್ಷ ಗಾದಗಿ

ಬೀದರ್: ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಹಾಗೂ ದುಶ್ಚಟಮುಕ್ತ ಸಮಾಜ ಇಂದಿನ ಅವಶ್ಯಕತೆಯಾಗಿದ್ದು, ಗ್ರಾಮಗಳ ಸಮಗ್ರ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ವಿರೂಪಾಕ್ಷ ಗಾದಗಿ ಅಭಿಪ್ರಾಯಪಟ್ಟರು.

ಭಾಲ್ಕಿ ಪಟ್ಟಣದ ಕುಮಾರ ಗುಂಡಯ್ಯ ಸಭಾಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೀದರ್ ಜಿಲ್ಲೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಬುಧವಾರ ನಡೆದ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ ಹಾಗೂ ವ್ಯಸನಮುಕ್ತರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ದಿನೇಶ್ ಪೂಜಾರಿ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವುದು ಹಾಗೂ ವ್ಯಸನಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ಅನೇಕ ಶಿಬಿರಗಳು ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವು ಲೋಖಂಡೆ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹತ್ತು ಮದ್ಯವರ್ಜನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದಾಗಿ ಅನೇಕ ಯುವಕರು ವ್ಯಸನದಿಂದ ಹೊರಬಂದು ನವಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸೋಮನಾಥಪ್ಪ ಅಷ್ಟೂರೆ, ಮುರಳಿಧರ್ ಎಚ್.ಎಲ್., ಹನುಮಂತ್ ಚೌಹಾಣ್, ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X