Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್ಟಿ ಟೋಕರೆ ಕೋಳಿ ಸಮಾಜ...

Bidar | ಎಸ್ಟಿ ಟೋಕರೆ ಕೋಳಿ ಸಮಾಜ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ8 Oct 2026 5:40 PM IST
share
Bidar | ಎಸ್ಟಿ ಟೋಕರೆ ಕೋಳಿ ಸಮಾಜ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ

ಬೀದರ್: ಹುಮನಾಬಾದ್ ತಾಲೂಕಿನ ಎಸ್ಟಿ ಟೋಕರೆ ಕೋಳಿ ಸಮಾಜ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಮಾಸ್ಟರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಮನಾಬಾದ್ ತಾಲೂಕು ಅಧ್ಯಕ್ಷರಾಗಿ ಸಂತೋಷ್ ಸಂಗಮ್, ಉಪಾಧ್ಯಕ್ಷರಾಗಿ ವೆಂಕಟ ಪಾಟೀಲ್ ಹಾಗೂ ಚನ್ನಬಸಪ್ಪ ಪಾಟೀಲ್, ಪ್ರಧಾನ ಕಾರ್ಯದರ್ಶಿಯಾಗಿ ನರಸಪ್ಪ ಅರ್ಕಿ, ಸಹ ಕಾರ್ಯದರ್ಶಿಯಾಗಿ ಪರಮೇಶ್ವರ್ ನೈಕೋಡೆ, ಕೋಶಾಧ್ಯಕ್ಷರಾಗಿ ಜಗದೀಶ್ ಎಲಡಗಿ, ಸಂಘಟನಾ ಕಾರ್ಯದರ್ಶಿಯಾಗಿ ಶಿವರಾಜ್ ಪಾಟೀಲ್, ಮಾಧ್ಯಮ ಸಂಘಟನಾಕಾರರಾಗಿ ರಾಮ್ ನಲ್ಲೆ ಹಾಗೂ ವಕ್ತಾರರಾಗಿ ನಾಗೇಂದ್ರ ಔಂಟಿ ಅವರನ್ನು ನೇಮಕ ಮಾಡಲಾಗಿದೆ.

ಸದಸ್ಯರಾಗಿ ಮಲ್ಲಿಕಾರ್ಜುನ್ ಕನಕಟ್ಟೆ, ಬಿ. ವಿನೋದ್ ಬಲವಂತ್, ಸೈಬಣ್ಣ ನಂದಿ, ಚಂದ್ರಕಾಂತ್ ಜಮಾದಾರ್, ಪ್ರಕಾಶ್ ಅಂಕಲಗಿ, ರಾಕೇಶ್ ಧನ್ನೂರ್, ಕೆ. ಶರಣು ಉಡಬಾಳ್, ಅಂಕುಶ್ ಜಮಾದಾರ್, ವೆಂಕಟ್ ಜಮಾದಾರ್, ಶಾಂತಕುಮಾರ್ ಪೋತರಾಜ್, ಕಿಶೋರ್ ನಟ್ಟಿ, ಬಂಡೆಪ್ಪ ಕೌಡಿಯಾಳ್ ಹಾಗೂ ಪ್ರಕಾಶ್ ಜಮಾದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಗರದ ನೌಬಾದ್‌ನ ಜಿಲ್ಲಾ ಟೋಕರೆ ಕೋಳಿ ಸಮಾಜ ಸಂಘದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಜಗನ್ನಾಥ್ ಜಮಾದಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಉಪಾಧ್ಯಕ್ಷ ಸುನೀಲ್ ಖಾಶೆಂಪೂರ್, ಸಮಾಜದ ಮುಖಂಡರಾದ ನಂದಕುಮಾರ್ ಜಂಬಗೀಕರ್, ನಾಗಭೂಷಣ್ ಸಂಗಮ್, ಅರುಣಕುಮಾರ್ ಬಾವಗೆ, ರಾಜಪ್ಪ ಶೇರಿಕಾರ್ ಹಾಗೂ ವೀರಶೆಟ್ಟಿ ಪದ್ಮಾ ಅವರು ಸಭೆಯ ನೇತೃತ್ವ ವಹಿಸಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X