Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಒಬ್ಬರು ರಕ್ತದಾನ ಮಾಡುವುದರಿಂದ...

ಬೀದರ್ | ಒಬ್ಬರು ರಕ್ತದಾನ ಮಾಡುವುದರಿಂದ ಮೂವರ ಜೀವ ಕಾಪಾಡಬಹುದು : ಡಾ.ಇಂದ್ರಜಿತ್ ಶಾ

ವಾರ್ತಾಭಾರತಿವಾರ್ತಾಭಾರತಿ20 Jun 2025 8:50 PM IST
share
ಬೀದರ್ | ಒಬ್ಬರು ರಕ್ತದಾನ ಮಾಡುವುದರಿಂದ ಮೂವರ ಜೀವ ಕಾಪಾಡಬಹುದು : ಡಾ.ಇಂದ್ರಜಿತ್ ಶಾ

ಬೀದರ್ : ರಕ್ತದಾನವೇ ಶ್ರೇಷ್ಠ ದಾನವಾಗಿದ್ದು, ಒಬ್ಬರು ರಕ್ತದಾನ ಮಾಡುವುದರಿಂದ ಮೂರು ಜನರ ಜೀವವನ್ನು ಕಾಪಾಡಬಹುದಾಗಿದೆ ಎಂದು ಎಸ್ ವಿ ಇ ಟಿ ವೀರಭದ್ರೇಶ್ವರ್ ಹೋಮಿಯೊಪತಿಕ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಇಂದ್ರಜಿತ್ ಶಾ ಅವರು ಹೇಳಿದರು.

ಇಂದು ಹುಮನಾಬಾದ್‌ನ ವೀರಭದ್ರೇಶ್ವರ್ ಹೋಮಿಯೊಪತಿಕ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಸ್ಪತ್ರೆ, ಹುಮನಾಬಾದ್‌ನ ವೀರಭದ್ರೇಶ್ವರ್ ಹೋಮಿಯೋಪತಿಕ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಅನೀಲಕುಮಾರ್ ಚಿಂತಾಮಣಿ ಅವರು ಮಾತನಾಡಿ, ಯುವ ಜನತೆಯು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಜೊತೆಗೆ ಎಲ್ಲರಿಗೂ ಅರಿವು ನೀಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಹುಮನಾಬಾದನ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮುಜತಾಬ್ ಹುಸೈನ್ ಅವರು ರಕ್ತದಾನ ಮಾಡುವಾಗ ಅನುಸರಿಸಬೇಕಾದ ಮಾರ್ಗಸೂಚಿಯ ಕುರಿತು ವಿವರಿಸಿದರು.

ಶಿಬಿರದಲ್ಲಿ 50 ರಕ್ತದಾನಿಗಳು ರಕ್ತದಾನ ಮಾಡಿದರು. ರಕ್ತದಾನ ಶಿಬಿರ ಆಯೋಜಿಸಿರುವ ಲಕ್ಷ್ಮಿಕಾಂತ್ ಹಿಂದೊಡ್ಡಿ, ಶಾಂತಕುಮಾರ್, ಆಕಾಶ ತಂದೆ ಸಿದ್ರಾಮೇಶ್ವರ್ ಅವರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಹುಮನಾಬಾದ್‌ನ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗನಾಥ್ ಹುಲಸೂರೆ, ಗೀತಾ ರೆಡ್ಡಿ, ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಸೂರ್ಯಕಾಂತ್, ಡಾ.ಶ್ವೇತ, ಡಾ.ಭಾಗ್ಯಶ್ರೀ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರದ ಸಿಬ್ಬಂದಿ, ವೀರಭದ್ರೇಶ್ವರ್ ಹೋಮಿಯೊಪತಿಕ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಉಪನ್ಯಾಸಕರು, ವಿದ್ಯಾರ್ಥಿ, ಸಿಬ್ಬಂದಿ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X