Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಾರ್ತಾಭಾರತಿ ವರದಿ ಫಲಶ್ರುತಿ :...

Bidar | ವಾರ್ತಾಭಾರತಿ ವರದಿ ಫಲಶ್ರುತಿ : ನಾಗಮಾರಪಳ್ಳಿ ಆರೋಗ್ಯ ಉಪಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ

ವಾರ್ತಾಭಾರತಿವಾರ್ತಾಭಾರತಿ17 July 2026 3:23 PM IST
share
Bidar | ವಾರ್ತಾಭಾರತಿ ವರದಿ ಫಲಶ್ರುತಿ : ನಾಗಮಾರಪಳ್ಳಿ ಆರೋಗ್ಯ ಉಪಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ
ತಾಲೂಕು ಆರೋಗ್ಯಾಧಿಕಾರಿ ಭೇಟಿ; ಶೀಘ್ರದಲ್ಲೇ ಕುಡಿಯುವ ನೀರು ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ

ಬೀದರ್ : ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಆರೋಗ್ಯ ಉಪಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ವಾರ್ತಾಭಾರತಿಯಲ್ಲಿ ಪ್ರಕಟವಾದ ವಿಶೇಷ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಜುಲೈ 3ರಂದು ವಾರ್ತಾಭಾರತಿಯಲ್ಲಿ “ನಾಗಮಾರಪಳ್ಳಿ ಆರೋಗ್ಯ ಉಪಕೇಂದ್ರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ಸಾರ್ವಜನಿಕರ ಪರದಾಟ” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯ ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆರೋಗ್ಯ ಉಪಕೇಂದ್ರದ ಸುತ್ತಮುತ್ತ ಬೆಳೆದಿದ್ದ ಹುಲ್ಲು-ಗಿಡಗಳನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ. ಅಲ್ಲದೆ, ಉಪಕೇಂದ್ರಕ್ಕೆ ವಿದ್ಯುತ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಇನ್ನೂ ಎರಡು-ಮೂರು ದಿನಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದೇ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ. ಅನಿಲ್ ಏಕಲೂರೆ ಅವರು ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪಕೇಂದ್ರದಲ್ಲಿ ಬೆಡ್ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಒದಗಿಸುವುದಾಗಿ ಅವರು ಭರವಸೆ ನೀಡಿದರು.

Tags

healthVartha BharatiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X