Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಲೋಕ ಅದಾಲತ್‌ನಲ್ಲಿ 74...

Bidar | ಲೋಕ ಅದಾಲತ್‌ನಲ್ಲಿ 74 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ : 43.28 ಕೋಟಿ ರೂ. ಪರಿಹಾರ

ವಾರ್ತಾಭಾರತಿವಾರ್ತಾಭಾರತಿ14 July 2026 6:20 PM IST
share
Bidar | ಲೋಕ ಅದಾಲತ್‌ನಲ್ಲಿ 74 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ : 43.28 ಕೋಟಿ ರೂ. ಪರಿಹಾರ

ಬೀದರ್: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು.11ರಂದು ಆಯೋಜಿಸಿದ್ದ ರಾಷ್ಟ್ರೀಯ ಬೃಹತ್ ಲೋಕ ಅದಾಲತ್‌ನಲ್ಲಿ ಜಿಲ್ಲೆಯಾದ್ಯಂತ 74,056 ಪ್ರಕರಣಗಳನ್ನು ಇತ್ಯರ್ಥಪಡಿಸಿ 43,28,36,872 ರೂ. ಪರಿಹಾರವನ್ನು ಕಕ್ಷಿದಾರರಿಗೆ ಒದಗಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ. ರಹಮಾನ್ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಉಪಾಧ್ಯೆ ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 9,416 ಪ್ರಕರಣಗಳನ್ನು ಇತ್ಯರ್ಥಪಡಿಸಿ 13,57,57,791 ರೂ. ಮೊತ್ತದ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು.

ಇದಲ್ಲದೆ, 64,640 ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ 29,70,79,081 ರೂ. ಮೊತ್ತದ ಪರಿಹಾರವನ್ನು ಕಕ್ಷಿದಾರರಿಗೆ ನೀಡಲಾಗಿದೆ. 10 ಹಿರಿಯ ನಾಗರಿಕರ ಪ್ರಕರಣಗಳಿಗೂ ಇತ್ಯರ್ಥ ಕಂಡುಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 92 ಲಕ್ಷ ರೂ. ಮೌಲ್ಯದ ಒಂದು ಪ್ರಕರಣವನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜಿ ಸಂಧಾನದಿಂದ ಒಂದಾದ 8 ದಂಪತಿಗಳು :

ರಾಷ್ಟ್ರೀಯ ಬೃಹತ್ ಲೋಕ ಅದಾಲತ್‌ನಲ್ಲಿ 8 ವೈವಾಹಿಕ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ದಂಪತಿಗಳನ್ನು ಮತ್ತೆ ಒಂದಾಗಿಸಲಾಗಿದೆ. ಇದರಲ್ಲಿ ಔರಾದ್‌ನ 3, ಹುಮನಾಬಾದ್‌ನ 3, ಬಸವಕಲ್ಯಾಣದ 1 ಹಾಗೂ ಬೀದರ್‌ನ 1 ಪ್ರಕರಣ ಸೇರಿವೆ.

ಜುಲೈ 18ರಂದು ಎನ್‌.ಐ. ಆಕ್ಟ್ ಪ್ರಕರಣಗಳಿಗೆ ಸಂಬಂಧಿಸಿದ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಸಿಬ್ಬಂದಿಗಳಾದ ಜಗದೀಶ್ವರ್ ದೊರೆ, ಆಕಾಶ್ ಸಜ್ಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Lok AdalatBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X