Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಚಿತ್ರಕಲೆ ಭಾವನೆ, ಚಿಂತನೆ ಹಾಗೂ...

Bidar | ಚಿತ್ರಕಲೆ ಭಾವನೆ, ಚಿಂತನೆ ಹಾಗೂ ಸೃಜನಶೀಲತೆಯ ಅಭಿವ್ಯಕ್ತಿ: ಡಾ. ಬಾಲಾಜಿ ಸೋಪುರೆ

ವಾರ್ತಾಭಾರತಿವಾರ್ತಾಭಾರತಿ8 Aug 2026 6:31 PM IST
share
Bidar | ಚಿತ್ರಕಲೆ ಭಾವನೆ, ಚಿಂತನೆ ಹಾಗೂ ಸೃಜನಶೀಲತೆಯ ಅಭಿವ್ಯಕ್ತಿ: ಡಾ. ಬಾಲಾಜಿ ಸೋಪುರೆ
ಪ್ರದೀಪಕುಮಾರ್ ಕಾಂಬ್ಳೆ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ

ಬೀದರ್: ಚಿತ್ರಕಲೆ ಮನುಷ್ಯನ ಭಾವನೆಗಳು, ಚಿಂತನೆಗಳು ಹಾಗೂ ಸೃಜನಶೀಲತೆಯನ್ನು ಅಭಿವ್ಯಕ್ತಿಸುವ ಪ್ರಮುಖ ಕಲಾಮಾಧ್ಯಮವಾಗಿದೆ ಎಂದು ಶಿಕ್ಷಕ ಡಾ. ಬಾಲಾಜಿ ಸೋಪುರೆ ಹೇಳಿದರು.

ನಗರದ ಡಾ. ಎಸ್.ಎಂ. ಪಂಡಿತ್ ಫೈನ್ ಆರ್ಟ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕಲಾವಿದ ಪ್ರದೀಪಕುಮಾರ್ ಕಾಂಬ್ಳೆ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಕಲಾ ಪ್ರದರ್ಶನಗಳು ಯುವ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆ ಒದಗಿಸುತ್ತವೆ. ಕಲಾವಿದ ಪ್ರದೀಪಕುಮಾರ್ ಕಾಂಬ್ಳೆ ಅವರು ವಿಭಿನ್ನ ಕಲ್ಪನೆ, ಬಣ್ಣ ಸಂಯೋಜನೆ ಹಾಗೂ ಸೃಜನಶೀಲತೆಯಿಂದ ವಿವಿಧ ಚಿತ್ರಕೃತಿಗಳನ್ನು ರಚಿಸಿದ್ದು, ಅವುಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದಾರೆ ಎಂದರು.

ಪ್ರದರ್ಶನದಲ್ಲಿ ವಿಶೇಷವಾಗಿ ಬುದ್ಧನ ವಿವಿಧ ರೂಪಗಳು ಹಾಗೂ ಪ್ರಕೃತಿ ಹಿನ್ನೆಲೆಯ ಚಿತ್ರಕೃತಿಗಳು ಕಲಾಸಕ್ತರ ಗಮನ ಸೆಳೆದವು. ಚಿತ್ರಕಲಾ ಪ್ರದರ್ಶನದಲ್ಲಿ ಕಲಾವಿದರು, ಕಲಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಕಲಾಸಕ್ತರು ಭಾಗವಹಿಸಿ ಕಲಾಕೃತಿಗಳನ್ನು ವೀಕ್ಷಿಸಿ ಕಲಾವಿದರ ಕಲಾ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಿಲಿಂದ್ ಶಿಂಧೆ, ಕವಿತಾ ಬಿ. ಪಂಚಾಕ್ಷರೆ, ಸುರೇಖಾ ಮರೂರಕರ್ ಹಾಗೂ ಚಂದ್ರಕಾಂತ್ ದರ್ಗಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X