Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌ | ಸಮಾಜ ಸೇವೆಗೆ ಪಟ್ಟದೇವರ ಬದುಕು...

ಬೀದರ್‌ | ಸಮಾಜ ಸೇವೆಗೆ ಪಟ್ಟದೇವರ ಬದುಕು ಮುಡಿಪು : ಶಾಸಕ ಶರಣಗೌಡ ಕಂದಕೂರ್

ವಾರ್ತಾಭಾರತಿವಾರ್ತಾಭಾರತಿ8 Jun 2026 8:09 PM IST
share
ಬೀದರ್‌ | ಸಮಾಜ ಸೇವೆಗೆ ಪಟ್ಟದೇವರ ಬದುಕು ಮುಡಿಪು : ಶಾಸಕ ಶರಣಗೌಡ ಕಂದಕೂರ್

ಭಾಲ್ಕಿ : ಗಡಿಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಸಮಾಜ ಸೇವೆಗೆ ಬದುಕು ಮುಡಿಪಾಗಿಟ್ಟಿದ್ದಾರೆ. ಬಡ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ಅನಾಥ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಮಕ್ಕಳ ಸೇವೆಯಲ್ಲಿ ನಿಜವಾದ ದೇವರನ್ನು ಕಾಣುತ್ತಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಅಭಿಪ್ರಾಯಪಟ್ಟರು.

ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ್ ಗುರುಕುಲದ ಅನುಭವ ಮಂಟಪದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ವತಿಯಿಂದ ಸೋಮವಾರ ಆಯೋಜಿಸಿದ್ದ ಚನ್ನಬಸವೇಶ್ವರ ಗುರುಕುಲ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಠದ ಆಸ್ತಿ, ಅಂತಸ್ತು, ಅಧಿಕಾರಕ್ಕಾಗಿ ಜಗಳವಾಡುವ ಮಠಾಧೀಶರು ನಮ್ಮ ಮಧ್ಯೆ ಸಾಕಷ್ಟಿದ್ದಾರೆ. ಆದರೆ, ಅನಾಥ ಮಕ್ಕಳ ಆಶ್ರಯ ಮತ್ತು ಸೇವೆಗೈಯಲು ಡಾ.ಬಸವಲಿಂಗ ಪಟ್ಟದೇವರು ನ್ಯಾಯಾಲಯದ ಕಟಕಟೆ ಹತ್ತಿದ್ದು ಮಾದರಿ ಎನಸಿದೆ. ಇಂತಹ ಸ್ವಾಮೀಜಿ ಸಮಾಜದಲ್ಲಿ ಸಿಗುವುದು ಅಪರೂಪ. ಹೆತ್ತವರಿಗೆ ಬೇಡವಾದ ಮಕ್ಕಳನ್ನು ಕರೆತಂದು ಶಿಕ್ಷಣ, ಸಂಸ್ಕಾರ ಕಲ್ಪಿಸಿ ಇದುವರೆಗೂ ಮಕ್ಕಳಿಲ್ಲದ 107 ಕುಟುಂಬಗಳಿಗೆ ಮಕ್ಕಳನ್ನು ಹಸ್ತಾಂತರಿಸಿ ಅವರ ಬಾಳು ಬೆಳಗಿಸಿ ನಿಜವಾದ ಸಮಾಜ ಸೇವೆಗೈಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಂದೆ ತಾಯಿಂದರು ಮಕ್ಕಳ ಕೈಗೆ ಹೆಚ್ಚಾಗಿ ಮೊಬೈಲ್ ನೀಡುವುದನ್ನು ನಿಷೇಧಿಸಿ, ಪುಸ್ತಕ ಓದುವ ಸಂಸ್ಕೃತಿ ಬೆಳೆಸಬೇಕು. ಮಕ್ಕಳನ್ನು ಬೇರೆಯವರ ಜತೆಗೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಬಾರದು. ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ ಮಕ್ಕಳಿಗೆ ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ನಾಡೋಜ ಡಾ.ಬಸವಲಿಂಗ ಪಟ್ಟದೇವರು ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು ಎನ್ನುವ ಧ್ಯೇಯೋದ್ದೇಶದೊಂದಿಗೆ ತೆರೆದ ವಿದ್ಯಾ ದೇಗುಲ ಇಂದು ಈ ಭಾಗದ ಮಕ್ಕಳ ಆಶಾಕಿರಣವಾಗಿ ಬೆಳೆದು ನಿಂತಿದೆ. ಈ ಸಂಸ್ಥೆಯ ಯಶಸ್ಸಿನ ಹಿಂದೆ ಆಡಳಿತ, ಶಿಕ್ಷಕರು, ಸಿಬ್ಬಂದಿ ವರ್ಗದವರ ಪರಿಶ್ರಮ ಅಪಾರವಾಗಿದೆ ಎಂದರು.

ಈ ವೇಳೆ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ 137 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಉದ್ಯಮಿ ಸಂತೋಷ್ ತಾಳಂಪಳ್ಳಿ ಬಸವ ಗುರುವಿನ ಪೂಜೆ ನೆರವೇರಿಸಿದರು. ಪ್ರಾಚಾರ್ಯ ಬಸವರಾಜ್ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಆದೀಶ್ ವಾಲಿ, ಹಾವಶೆಟ್ಟಿ ಪಾಟೀಲ್, ಸಂತೋಷ್ ತಾಳಂಪಳ್ಳಿ,, ಮೋಹನ್ ರೆಡ್ಡಿ, ಬಸವರಾಜ್ ಮೊಳಕೀರೆ, ಮಹೇಶ್ ಮಹಾರಾಜ್, ಪ್ರವೀಣ್ ಖಂಡಾಳೆ, ಭಾವೇಶ್ ಪಟೇಲ್, ಗುರು ಸಿಂಧೋಲ್, ಅರವಿಂದ್ ಪಾಟೀಲ್, ಸಹನಾ ಪಾಟೀಲ್ ಹಾಗೂ ಮಹೇಶ್ ಚಿಮಕೋಡೆ ಸೇರಿದಂತೆ ಇತರರು ಹಾಜರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X