Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬೆಲೆ ಏರಿಕೆಯಿಂದ ಬಡ, ಮಧ್ಯಮ...

Bidar | ಬೆಲೆ ಏರಿಕೆಯಿಂದ ಬಡ, ಮಧ್ಯಮ ವರ್ಗದ ಜನರಿಗೆ ಸಂಕಷ್ಟ: ರಾಜಶೇಖರ್ ಜವಳೆ

ವಾರ್ತಾಭಾರತಿವಾರ್ತಾಭಾರತಿ8 Nov 2026 6:33 PM IST
share
Bidar | ಬೆಲೆ ಏರಿಕೆಯಿಂದ ಬಡ, ಮಧ್ಯಮ ವರ್ಗದ ಜನರಿಗೆ ಸಂಕಷ್ಟ: ರಾಜಶೇಖರ್ ಜವಳೆ

ಬೀದರ್: ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಸಾಮಾನ್ಯ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಜೀವನ ನಿರ್ವಹಣೆ ದುಸ್ತರವಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಜವಳೆ ಪ್ರಕಟಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಡುಗೆ ಎಣ್ಣೆ, ಅಕ್ಕಿ, ಬೇಳೆ, ತರಕಾರಿ, ಹಾಲು, ಅಡುಗೆ ಅನಿಲ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಕುಟುಂಬದ ಬಜೆಟ್ ಸಂಪೂರ್ಣವಾಗಿ ಏರುಪೇರಾಗಿದೆ. ದಿನಗೂಲಿ ಕಾರ್ಮಿಕರು, ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ಕಡಿಮೆ ಆದಾಯ ಹೊಂದಿರುವ ಕುಟುಂಬಗಳು ತಮ್ಮ ದುಡಿಮೆಯ ಬಹುಪಾಲು ಹಣವನ್ನು ಆಹಾರ ಮತ್ತು ಅಗತ್ಯ ವಸ್ತುಗಳ ಖರೀದಿಗೆ ಖರ್ಚು ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದಾಯ ಹೆಚ್ಚಾಗದಿದ್ದರೂ ಖರ್ಚು ಮಾತ್ರ ನಿರಂತರವಾಗಿ ಹೆಚ್ಚುತ್ತಿರುವುದು ಜನರ ಬದುಕಿಗೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸರ್ಕಾರ ಜನಸಾಮಾನ್ಯರ ದೈನಂದಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳು ಕೈಗೆಟುಕುವ ದರದಲ್ಲಿ ದೊರೆಯುವಂತೆ ಮಾಡಬೇಕು. ಬಸ್ ಪ್ರಯಾಣ ದರದ ಹೊರೆಯನ್ನು ಮರುಪರಿಶೀಲಿಸಬೇಕು ಹಾಗೂ ರೈತರಿಗೆ ತಕ್ಷಣ ಬೆಳೆನಷ್ಟ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇವಲ ಭರವಸೆ ಮತ್ತು ಘೋಷಣೆಗಳಿಂದ ಜನರ ಸಮಸ್ಯೆಗಳು ಬಗೆಹರಿಯುವುದಿಲ್ಲ. ಜನರ ಬದುಕಿನಲ್ಲಿ ನಿಜವಾದ ಬದಲಾವಣೆ ತರುವಂತಹ ಕ್ರಮಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ರಾಜಶೇಖರ್ ಜವಳೆ ಆಗ್ರಹಿಸಿದ್ದಾರೆ.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X