Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಕನ್ನಡ ಶಾಲೆಗಳನ್ನು ಉಳಿಸಲು...

ಬೀದರ್ | ಕನ್ನಡ ಶಾಲೆಗಳನ್ನು ಉಳಿಸಲು ಕನ್ನಡ ಪರ ಸಂಘಟನೆಗಳಿಂದ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ14 July 2025 6:39 PM IST
share
ಬೀದರ್ | ಕನ್ನಡ ಶಾಲೆಗಳನ್ನು ಉಳಿಸಲು ಕನ್ನಡ ಪರ ಸಂಘಟನೆಗಳಿಂದ ಒತ್ತಾಯ

ಬೀದರ್ : ಕರ್ನಾಟಕದಲ್ಲಿ ಕನ್ನಡ ಶಾಲೆ ಮತ್ತು ಕನ್ನಡ ಶಿಕ್ಷಣ ಅವನತಿಯತ್ತ ಸಾಗುತ್ತಿದ್ದು, ಕನ್ನಡ ಶಾಲೆಗಳು ಉಳಿಸಬೇಕು ಎಂದು ವಿವಿಧ ಕನ್ನಡ ಪರ ಸಂಘಟನೆಗಳು ಒತ್ತಾಯಿಸಿವೆ.

ಇಂದು ವಿಶ್ವ ಕನ್ನಡಿಗರ ಸಂಸ್ಥೆ, ವೀರ ಕನ್ನಡಿಗರ ಸೇನೆ, ಕನ್ನಡಿಗರ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಕಾವುಲುಪಡೆ) ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ, ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಇಂದಿನ ಮಾಹಿತಿ ತ್ರಂಜ್ಞಾನದ ಕಾಲದಲ್ಲಿ ಶಿಕ್ಷಣವು ವ್ಯಾಪಾರಿಕರಣವಾಗುತ್ತಿದೆ. ಕನ್ನಡ ಭಾಷೆ ಶಿಕ್ಷಣ ಕುಂಟಿತಗೊಳ್ಳುತ್ತಿದೆ. ಗಡಿ ಭಾಗದಲ್ಲಿ, ಗ್ರಾಮೀಣ ಭಾಗದಲ್ಲಿ ಕನ್ನಡ ಶಾಲೆಗಳು ಉಳಿಸಿ ಬೆಳೆಸುವ ಕೆಲಸ ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಹೇಳಲಾಗಿದೆ.

ದೇಶದ ರಾಜ್ಯ ಸರ್ಕಾರಗಳಿಗೆ ಮೂಲಭೂತ ಕರ್ತವ್ಯದಲ್ಲಿ 6 ರಿಂದ 14 ವರ್ಷದ ಮಕ್ಕಳಿಗೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ನೀಡುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೆಲಸವಾಗಿದೆ. ನಿತ್ಯ ನಿರಂತರವಾಗಿ ಪ್ರತಿದಿನ ಪ್ರತಿ ಕ್ಷಣ ಶಿಕ್ಷಣ ವ್ಯಾಪಾರಿಕರಣವಾಗುತ್ತಿದೆ. ಇಂಗ್ಲಿಷ್‌ ಕಲಿತರೆ ಉದ್ಯೋಗ, ಕನ್ನಡ ಕಲಿತರೆ ನಿರುದ್ಯಗಿ ಎನ್ನುವ ಸಂಪ್ರದಾಯ ಜನರಲ್ಲಿ ಬೇರು ಬಿಟ್ಟಿದೆ. ಇದಕ್ಕೆ ಕಾರಣ ಕನ್ನಡ ಭಾಷೆಯಲ್ಲಿ ಕಲಿತಿರುವ ವಿದ್ಯಾವಂತರು ನಿರುದ್ಯೋಗಿಗಳಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ಈ ಸಂದರ್ಭದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ರಾಜ್ಯಾಧ್ಯಕ್ಷ, ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕ ಡಾ.ಸುಬ್ಬಣ್ಣ ಕರಕನಳ್ಳಿ, ಕರವೇ (ಕಾವುಲುಪಡೆ) ಜಿಲ್ಲಾಧ್ಯಕ್ಷ ಅವಿನಾಶ್ ಬುದೇರಾಕರ್, ಕನ್ನಡಿಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಶ್ರೀಕಾಂತ್ ಭವಾನಿ, ಜಿಲ್ಲಾ ಗೌರವ ಅಧ್ಯಕ್ಷ ಸುರೇಶ್ ಕನ್ನಾಳೆ, ಜಿಲ್ಲಾ ಉಪಾಧ್ಯಕ್ಷ ಆನಂದ್ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣಕುಮಾರ್ ಭಾಗ್ಯಾನೋರ್, ಕಾರ್ಯಯದರ್ಶಿ ವಿಜಯಕುಮಾರ್ ಮೋರ್ಗಿಕರ್, ನಗರ ಘಟಕದ ಅಧ್ಯಕ್ಷ ಸ್ಟಾಲಿನ್, ಆಕಾಶ್ ಮಠಪತಿ, ಲೊಕೇಶ್ ತರನಳ್ಳಿ, ರವಿಕುಮಾರ್ ಅಮಲಾಪೂರ್, ಈಶ್ವರ್ ಬಾಚಪಳ್ಳಿ, ಸುಜೀತಕುಮಾರ್ ಹಾಗೂ ಡಾ.ವಿಶ್ವನಾಥ್ ಗಾಯಕವಾಡ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X