Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ...

ಬೀದರ್ | ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Oct 2025 8:45 PM IST
share
ಬೀದರ್ | ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ವಿರೋಧಿಸಿ ಪ್ರತಿಭಟನೆ

ಬೀದರ್ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವಾಚ್ಯವಾಗಿ ಬೈದು, ನಿಂದಿಸಿದನ್ನು ವಿರೋಧಿಸಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೆಳಿಗ್ಗೆ 11 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳ ಮುಖಂಡರು ಬಿಜೆಪಿ ಮತ್ತು ಆರೆಸ್ಸೆಸ್‌ ವಿರುದ್ಧ ಘೋಷಣೆಗಳು ಕೂಗಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಅವರು ಮಾತನಾಡಿ, ಇಂದಿರಾ ಗಾಂಧಿ ಅವರು ಆರೆಸ್ಸೆಸ್‌ ಅನ್ನು ಬ್ಯಾನ್ ಮಾಡಿದ್ದರು. ಆವಾಗ ಆರೆಸ್ಸೆಸ್‌ ನವರು ಮೂರು ಸಲ ಪತ್ರ ಬರೆದು ಕ್ಷಮೆ ಕೇಳುತ್ತಾರೆ. ಸಾವರ್ಕರ್ ಅವರು ಕೂಡ ಬ್ರಿಟಿಷರಲ್ಲಿ ಕ್ಷಮೆ ಕೇಳಿ ಬ್ರಿಟಿಷರಿಂದ ವೇತನ ಹಣ ಪಡೆದಿದ್ದರು. ಬಾಬರಿ ಮಸೀದಿ ಗಲಾಟೆಯಾದಾಗಲು ಅದನ್ನು ಬ್ಯಾನ್ ಮಾಡಲಾಗಿತ್ತು. ಆವಾಗಲೂ ಕೂಡ ಇವರು ಕ್ಷಮೆ ಕೇಳಿದ್ದರು. ಕ್ಷಮೆ ಕೇಳುವುದೇ ಈ ಆರೆಸ್ಸೆಸ್‌ ನವರ ಸಂಸ್ಕೃತಿಯಾಗಿದೆ ಎಂದು ಹೇಳಿದರು.

ಓಂಪ್ರಕಾಶ್ ರೊಟ್ಟೆ ಅವರು ಮಾತನಾಡಿ, ಇಡೀ ಜಗತ್ತಿನಲ್ಲಿ ಅತೀ ಹೆಚ್ಚು ಯುವಕರು ಇರುವ ದೇಶ ಭಾರತ ದೇಶವಾಗಿದೆ. ಆ ಯುವಕರು ಇವತ್ತು ಬೀದಿಯಲ್ಲಿದ್ದಾರೆ. ಇದಕ್ಕೆಲ್ಲ ಕಾರಣ 2014ರಲ್ಲಿ ಬಂದಂತಹ ಬಿಜೆಪಿ ಸರ್ಕಾರವಾಗಿದೆ. ಈ ಯುವಕರ ಬಗ್ಗೆ ಸಾಮಾಜಿಕ ಚಿಂತಕರು, ಬುದ್ದಿವಂತರು, ವಿಚಾರವಾದಿಗಳು, ಸಂಘಟನೆಗಳು ಹಾಗೂ ಪ್ರಗತಿಪರರು ವಿಚಾರ ಮಾಡದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧ್ಯಕ್ಷ ಮುಹಮ್ಮದ್ ಗೌಸ್, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಪುಂಡಲೀಕರಾವ್, ಮನ್ನಾನ್ ಸೇಠ್, ಅಮೃತರಾವ್ ಚಿಮಕೋಡೆ ಹಾಗೂ ಮಹೇಶ್ ಗೋರನಾಳಕರ್ ಸೇರಿದಂತೆ ಅನೇಕ ಮಹಿಳೆಯರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X