Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್‌| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ...

ಬೀದರ್‌| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 May 2026 8:09 PM IST
share
ಬೀದರ್‌| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಬಸವಕಲ್ಯಾಣ : ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಎನ್‌ಟಿಎ ರದ್ದುಪಡಿಸಲು ಮತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ವಿದ್ಯಾರ್ಥಿಗಳು ಕಾಲ್ನಡಿಗೆಯ ಮುಖಾಂತರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಉದ್ದಕ್ಕೂ ಎನ್ ಟಿಎ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ತಹಶೀಲ್ದಾರ್ ಮೂಲಕ ಪ್ರಧಾನಿಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ತಾಲೂಕಾಧ್ಯಕ್ಷ ನರಸಪ್ಪಾ ನಿರೋಡೆ ಅವರು ಮಾತನಾಡಿ, ಇತ್ತೀಚೆಗೆ ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಈ ಘಟನೆಯು ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಪರೀಕ್ಷಾ ಮಂಡಳಿಗಳ ಮೇಲಿನ ನಂಬಿಕೆಗೆ ಅಡ್ಡಿಯುಂಟು ಮಾಡಿದೆ ಎಂದು ಆರೋಪಿಸಿದರು.

ಎನ್‌ಟಿಎ ಸಂಸ್ಥೆಯು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸತತವಾಗಿ ವಿಫಲವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭ್ರಷ್ಟ ವ್ಯವಸ್ಥೆಯ ವಿರುದ್ಧ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಆದ್ದರಿಂದ, ವಿದ್ಯಾರ್ಥಿ ಹಕ್ಕುಗಳ ರಕ್ಷಣೆ ಹಾಗೂ ನ್ಯಾಯ ದೊರಕಿಸುವ ಉದ್ದೇಶದಿಂದ, ಎನ್‌ಟಿಎ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿಯವರು ಈ ಗಂಭೀರ ಸಮಸ್ಯೆಯನ್ನು ತಕ್ಷಣವೇ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಜಯ್ ಗುಡ್ಡೆ, ರೆವಣಸಿದ್ದ ಹಲಿಂಗೆ, ರಾಘವೇಂದ್ರ ಖಾನಾಪುರೆ, ಸುನಿಲ್ ಸಿಂಧೆ, ವಿಶಾಲ್ ಮಳಗೊಂಡ, ಓಂಪ್ರಕಾಶ್ ಮಡಿವಾಳ್, ಆನಂದ್ ನಿರೋಡೆ, ಚೆತನ್ ಪಂಚಾಳ್ ಹಾಗೂ ಶ್ಯಾಮಸುಂದರ್ ಸಜ್ಜನ್ ಸೇರಿದಂತೆ ಹಲವರಿದ್ದರು.

Tags

BidarProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X