Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ವಿವಿಧ ಬೇಡಿಕೆಗಳನ್ನು...

ಬೀದರ್ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Aug 2026 6:42 PM IST
share
ಬೀದರ್ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೀದರ್ :‌ ತಾಲೂಕಿನ ಟಿ. ಮಿರ್ಜಾಪೂರ್ ಗ್ರಾಮದ ನಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಪಿಐ ಹಾಗೂ ಅಖಿಲ ಭಾರತ ಕಿಸಾನ್‌ ಸಭಾದ ವತಿಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ನಗರದ ಅಂಬೇಡ್ಕರ್‌ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ರ‍್ಯಾಲಿಯಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್‌ ಕಚೇರಿಗೆ ತೆರಳಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಬೀದರ್‌ ನಗರದಿಂದ ಸುಮಾರು 15 ರಿಂದ16 ಕಿ.ಮೀ. ದೂರದಲ್ಲಿರುವ ಟಿ. ಮಿರ್ಜಾಪೂರ್ ಗ್ರಾಮದಲ್ಲಿ ಸುಮಾರು 300 ಮನೆಗಳಿದ್ದು, ಗ್ರಾಮವು ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದೆ. ಗ್ರಾಮದ ಸುತ್ತಮುತ್ತ ಕಾಯ್ದಿಟ್ಟ ಅರಣ್ಯ ಪ್ರದೇಶ ಇರುವುದರಿಂದ ಜನರಿಗೆ ವಾಸಿಸಲು ಹಾಗೂ ಮನೆ ನಿರ್ಮಿಸಿಕೊಳ್ಳಲು ಜಾಗದ ಕೊರತೆ ಉಂಟಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.‌

ಗ್ರಾಮಕ್ಕೆ ಹೊಂದಿಕೊಂಡಿರುವ ಸರ್ವೇ ನಂ.2ರಲ್ಲಿರುವ 36 ಎಕರೆ ಜಾಗದಲ್ಲಿ ಸಾಮಾಜಿಕ ಅರಣ್ಯ ನಿರ್ಮಾಣ ಮಾಡಲಾಗಿದೆ. ಗ್ರಾಮದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮನೆ ನಿರ್ಮಾಣಕ್ಕೆ ಅಗತ್ಯವಾದ ನಿವೇಶನಗಳ ಕೊರತೆ ಎದುರಾಗಿದೆ. ಆದ್ದರಿಂದ, ಈ ಜಾಗದಲ್ಲಿ ಗ್ರಾಮದ ಅರ್ಹ ಜನರಿಗೆ ನಿವೇಶನ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಟಿ. ಮಿರ್ಜಾಪೂರ್ ಗ್ರಾಮದ ಸರಕಾರಿ ಭೂಮಿಯ ಸರ್ವೇ ನಂ. 2ರಲ್ಲಿರುವ 36 ಎಕರೆ ಜಾಗದಲ್ಲಿ 30/40 ಅಳತೆಯ ನಿವೇಶನಗಳನ್ನು ಗ್ರಾಮದ ಜನರಿಗೆ ನೀಡಬೇಕು. ಅದೇ ರೀತಿ ಬೆಳಕೇರಾ, ಬೇಮಳಖೇಡಾ, ಚಾಂಗಲೇರಾ, ಕಪಲಾಪೂರ್ (ಜೆ), ಹೊನ್ನಿಕೇರಿ ಹಾಗೂ ಅತಿವಾಳ್ ಗ್ರಾಮಗಳ ಬಗರ ಹುಕುಂ ಸಾಗುವಳಿದಾರರಿಗೆ ‘ಸಿ’ ಫಾರಂ ನೀಡಲಾಗಿದ್ದು, ಅವರ ಜಮೀನುಗಳನ್ನು ಸಕ್ರಮಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ಹಾಗೆಯೇ ಸಾಮಾಜಿಕ ಭದ್ರತಾ ಯೋಜನೆಗಳ ವಾರ್ಷಿಕ ಆದಾಯ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸಬೇಕು. ಹಿರಿಯ ನಾಗರಿಕರು, ವಿಕಲಚೇತನರು ಮತ್ತು ಇತರ ಅರ್ಹ ಫಲಾನುಭವಿಗಳಿಗೆ ತಡೆಹಿಡಿಯಲಾಗಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ‌ಎಐಕೆಎಸ್‌ ರಾಜ್ಯ ಉಪಾಧ್ಯಕ್ಷ ಬಾಬುರಾವ್‌ ಹೊನ್ನಾ, ಸಿಪಿಐ ಶಾಖಾ ಕಾರ್ಯದರ್ಶಿ ನನ್ನೇಸಾಬ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ನಜೀರ್ ಅಹ್ಮದ್, ಸಹಾಯಕ ಕಾರ್ಯದರ್ಶಿ ಶಫಾಯತ್ ಅಲಿ, ರಾಜ್ಯ ಉಪಾಧ್ಯಕ್ಷ ಬಾಬುರಾವ ಹೊನ್ನಾ, ಪ್ರಭು ತಗಣಿಕರ್, ಮೌಲಾನಾ ಖುರೇಷಿ, ಶೀಲಾ ಸಾಗರ್, ಬಸವರಾಜ್ ಪಾಟೀಲ್‌, ಜೈಶೀಲಕುಮಾರ್‌, ವೀರಶೆಟ್ಟಿ ವಟ್ಟಂಬೆ, ಘಾಳೆಪ್ಪಾ ಟಿ. ಮಿರ್ಜಾಪೂರ ಗ್ರಾಮದ ಮನ್ಸೂರಮಿಯ್ಯಾ, ಭಾಗಮ್ಮ, ಖೈಸರ್‌ಬೀ, ಲಕ್ಷ್ಮೀ ಹಾಗೂ ಖಮರ್‌ಬೀ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

BidarProtest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X