Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಟಿಎಂ ದರೋಡೆ ಆರೋಪಿಗಳನ್ನು...

Bidar | ಎಟಿಎಂ ದರೋಡೆ ಆರೋಪಿಗಳನ್ನು ಬಂಧಿಸಿದ್ದು ನಮಗೆ ಹೆಮ್ಮೆ: ಎಸ್ಪಿ ಪ್ರದೀಪ್ ಗುಂಟಿ

ವಾರ್ತಾಭಾರತಿವಾರ್ತಾಭಾರತಿ13 Aug 2026 11:20 PM IST
share
Bidar | ಎಟಿಎಂ ದರೋಡೆ ಆರೋಪಿಗಳನ್ನು ಬಂಧಿಸಿದ್ದು ನಮಗೆ ಹೆಮ್ಮೆ: ಎಸ್ಪಿ ಪ್ರದೀಪ್ ಗುಂಟಿ

ಬೀದರ್: ನಗರದಲ್ಲಿ ನಡೆದ ಎಟಿಎಂ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಎಸ್ಪಿ ಪ್ರದೀಪ್ ಗುಂಟಿ ಅವರು ಹೇಳಿದರು.

ಎಟಿಎಂ ದರೋಡೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ನಂತರ ಬುಧವಾರ ಜಿಲ್ಲೆಗೆ ಆಗಮಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ಒಂದುವರೆ ವರ್ಷದಿಂದ ನಮ್ಮ ತಂಡ ಆರೋಪಿಗಳ ಬಂಧನಕ್ಕಾಗಿ ಬಿಹಾರದಲ್ಲಿಯೇ ಬಾಡಿಗೆ ಮನೆ ಮಾಡಿ ಠಿಕಾಣಿ ಹೂಡಿತ್ತು. ಇದೀಗ ಸುಮಾರು 20 ದಿನಗಳಿಂದ ಆರೋಪಿಗಳ ಚಲನವಲನಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿತ್ತು. ನಿನ್ನೆ ಒಂದು ಜಾಗದಲ್ಲಿ ಬರಬಹುದು ಎಂದು ಅಂದಾಜಿಸಿ ಅದೇ ಜಾಗದಲ್ಲಿ ಅವರನ್ನು ಬಂಧಿಸಿದ್ದೇವೆ. ಒಂದೂವರೆ ವರ್ಷ ಕಷ್ಟ ಪಟ್ಟಿದ್ದಕ್ಕೆ ಪ್ರತಿಫಲ ಸಿಕ್ಕಿದೆ ಎಂದರು.

ಈ ಆರೋಪಿಗಳು ಬಿಹಾರ, ಉತ್ತರ ಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆಯಾ ರಾಜ್ಯದ ಪೊಲೀಸರು ಇವರ ಹುಡುಕಾಟ ನಡೆಸುತ್ತಿದ್ದರು. ಆದರೆ, ಆರೋಪಿಗಳನ್ನು ಬಂಧಿಸುವ ಈ ಕಾರ್ಯಾಚರಣೆ ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಪೊಲೀಸರಾದ ನಾವು ನಡೆಸಿ, ಆರೋಪಿಗಳನ್ನು ಬಂಧಿಸಿದ್ದೇವೆ. ಹಾಗಾಗಿ ನಾವು ನಿಜವಾಗಲೂ ಹೆಮ್ಮೆಪಡುವ ವಿಷಯವಾಗಿದೆ. ಕರ್ನಾಟಕ ಪೊಲೀಸ್ ಭಾಗವಾಗಿದ್ದಕ್ಕೆ ನನಗೆ ಸಂತೋಷವಾಗುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಆರೋಪಿಗಳನ್ನು ಬಂಧಿಸುವುದೇ ನಮ್ಮ ಮೊದಲ ಗುರಿಯಾಗಿತ್ತು. ಇದೀಗ ಆರೋಪಿಗಳನ್ನು ಬಂಧಿಸಿದ್ದೇವೆ. ಘಟನೆ ನಡೆದು ಒಂದುವರೆ ವರ್ಷವಾಗಿದ್ದರಿಂದ ಹಣ ಎಲ್ಲಿಟ್ಟಿದ್ದಾರೆ, ಯಾವ ರೀತಿಯಲ್ಲಿ ಉಪಯೋಗ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Tags

BidarATM robberySP Pradeep Gunti
share
ವಾರ್ತಾಭಾರತಿ
ವಾರ್ತಾಭಾರತಿ
Next Story
X