Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್‌ಐಆರ್‌ಗೆ ಸಾರ್ವಜನಿಕರು...

Bidar | ಎಸ್‌ಐಆರ್‌ಗೆ ಸಾರ್ವಜನಿಕರು ಸಹಕರಿಸಿ: ಭಗವಂತ್‌ ಖೂಬಾ ಮನವಿ

ವಾರ್ತಾಭಾರತಿವಾರ್ತಾಭಾರತಿ9 July 2026 6:14 PM IST
share
Bidar | ಎಸ್‌ಐಆರ್‌ಗೆ ಸಾರ್ವಜನಿಕರು ಸಹಕರಿಸಿ: ಭಗವಂತ್‌ ಖೂಬಾ ಮನವಿ
ಗಣತಿ ನಮೂನೆಗಳನ್ನು ನಿಗದಿತ ಅವಧಿಯಲ್ಲಿ ಬಿಎಲ್‌ಒಗಳಿಗೆ ಸಲ್ಲಿಸುವಂತೆ ಕರೆ

ಬೀದರ್: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಸಂಬಂಧಿತ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಬಿಎಲ್‌ಒಗಳಿಗೆ ಸಲ್ಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ್‌ ಖೂಬಾ ಮನವಿ ಮಾಡಿದರು.

ನಗರದ ವಾರ್ಡ್ ಸಂಖ್ಯೆ 30, 23 ಹಾಗೂ 1ರ ವಿವಿಧ ಬಡಾವಣೆಗಳಿಗೆ ಬುಧವಾರ ಭೇಟಿ ನೀಡಿ ಎಸ್‌ಐಆರ್ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ ಅವರು, ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಷ್ಕರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ಅರ್ಹ ಮತದಾರರು ಎಸ್‌ಐಆರ್ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅಗತ್ಯ ದಾಖಲೆಗಳೊಂದಿಗೆ ಗಣತಿ ನಮೂನೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶಶಿಧರ್ ಹೊಸಳ್ಳಿ, ಸುನಿಲ್ ಗೌಳಿ, ಮಹೇಶ್ ಪಾಲಂ ಸೇರಿದಂತೆ ವಾರ್ಡ್‌ಗಳ ಪ್ರಮುಖರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X